
ಸ್ಯಾಂಡಲ್‌ವುಡ್ ನಟ ಪುನೀತ್ ರಾಜ್‌ಕುಮಾರ್, ಪತ್ನಿಯೊಂದಿಗೆ ಎಚ್‌ಎಎಲ್ ಏರ್‌ಪೋರ್ಟ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಪತ್ನಿ ಅಶ್ವಿನಿಯೊಂದಿಗೆ ಭೇಟಿಯಾಗಿ ಡಾ.ರಾಜ್ ಜೀವನ ಚರಿತ್ರೆ 'ಕಾಫಿ ಟೇಬಲ್' ಅನ್ನು ಉಡುಗೊರೆಯಾಗಿ ನೀಡಿದರು. ಇದೊಂದು ಸೌಹಾರ್ದ ಭೇಟಿ ಎಂದು ಹೇಳಲಾಗಿದೆ.
ಚಾಮರಾಜನಗರ ಹಾಗೂ ಬೆಂಗಳೂರಿನ ಸಾರ್ವಜನಿಕ ಸಭೆಗಳಲ್ಲಿ ಮೋದಿಯವರು ಡಾ.ರಾಜ್‌ಕುಮಾರ್ ಅವರನ್ನು ಸ್ಮರಿಸಿಕೊಂಡಿದ್ದರು. ಅವರನ್ನು ಪುನೀತ್ ಭೇಟಿಯಾದಾಗ, ಕನ್ನಡದ ಮೇರು ನಟನ ಗುಣಗಾನ ಮಾಡಿದ್ದಾಗಿ ಹೇಳಲಾಗಿದೆ.
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.