
ಬೆಂಗಳೂರು (ಜ.27): ರಾಕಿಂಗ್ ಸ್ಟಾರ್ ಯಶ್ ಸಮಾಜಸೇವೆಯಲ್ಲಿ ಸದಾ ಮುಂದು. ಯಶೋಮಾರ್ಗದ ಮೂಲಕ ಜನ ಸಾಮಾನ್ಯರನ್ನು ತಲುಪುವ ಪ್ರಯತ್ನದಲ್ಲಿದ್ದಾರೆ.
ಇದುವರೆಗೂ ಕೆಜಿಎಫ್ ಮಾಡಿದ ಕಲೆಕ್ಷನ್ ಎಷ್ಟು ಗೊತ್ತಾ?
ಕೇವಲ ಸಿನಿಮಾ ಮಾತ್ರವಲ್ಲ ಜನರ ಕಷ್ಟಗಳಿಗೂ ಸ್ಪಂದಿಸುತ್ತಾರೆ. ಇದೀಗ ಮೈಸೂರನ್ನು ನಂಬರ್ 1 ಮಾಡಲು ಮುಂದಾಗಿದ್ದಾರೆ. ಸ್ವಚ್ಛ ಸರ್ವೇಕ್ಷಣ್ ಅಭಿಯಾನದಲ್ಲಿ ಭಾಗಿಯಾಗಲು ಯಶ್ ಜನರ ಬಳಿ ಮನವಿ ಮಾಡಿದ್ದಾರೆ.
ಯಶ್ ಹೂಳೆತ್ತಿಸಿದ್ದ ಕೆರೆಯಿಂದಾಗಿ ಬರ ಮಾಯ!
2019 ರಲ್ಲಿ ಮೈಸೂರನ್ನು ಮತ್ತೆ ಸ್ವಚ್ಛ ನಗರವನ್ನಾಗಿ ಮಾಡಲು ಯಶ್ ಮುಂದಾಗಿದ್ದಾರೆ. ಇದಕ್ಕೆ ಸಹಕರಿಸುವಂತೆ ಸಾರ್ವಜನಿಕರಲ್ಲಿ ಕೇಳಿಕೊಂಡಿದ್ದಾರೆ. ಈ ಬಗ್ಗೆ ವಿಡಿಯೋ ಮಾಡಿ ಫೇಸ್ ಬುಕ್ ನಲ್ಲಿ ಶೇರ್ ಮಾಡಿಕೊಂಡಿದ್ದಾರೆ.
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.