Breaking News: ಡ್ರಗ್ಸ್ ಸಮೇತ ಯುವ ನಟಿ, ಸಹ ನಿರ್ದೇಶಕಿ ಸೇರಿ 8 ಮಂದಿ ಅರೆಸ್ಟ್

Published : Feb 05, 2026, 10:51 PM IST
Actress Arrested

ಸಾರಾಂಶ

ಚೆನ್ನೈನಲ್ಲಿ ಯುವ ನಟಿ ಅಂಜು ಕೃಷ್ಣ ಸೇರಿದಂತೆ ಎಂಟು ಮಂದಿಯನ್ನು ಡ್ರಗ್ಸ್ ಸಮೇತ ಪೊಲೀಸರು ಬಂಧಿಸಿದ್ದಾರೆ. ಬಂಧಿತರಲ್ಲಿ ತಮಿಳು ಚಿತ್ರರಂಗದ ಸಹಾಯಕ ನಿರ್ದೇಶಕಿ ವಿನ್ಸಿ ನಿವೇದಾ ಹಾಗೂ ಆರು ಯುವಕರು ಸೇರಿದ್ದಾರೆ.

ಚೆನ್ನೈ: ಡ್ರಗ್ಸ್ ಸಮೇತ ಯುವ ನಟಿ ಅಂಜು ಕೃಷ್ಣ ಸೇರಿದಂತೆ ಎಂಟು ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರಲ್ಲಿ ನಟಿ ಅಂಜು ಕೃಷ್ಣ, ತಮಿಳು ಚಿತ್ರರಂಗದ ಸಹಾಯಕ ನಿರ್ದೇಶಕಿ ವಿನ್ಸಿ ನಿವೇದಾ ಹಾಗೂ ಆರು ಯುವಕರು ಸೇರಿದ್ದಾರೆ.

ಖಚಿತ ಮಾಹಿತಿ ಮೇರೆಗೆ ಪೊಲೀಸರು ವಾಹನ ತಪಾಸಣೆ ನಡೆಸಿದಾಗ ಈ ಎಂಟು ಮಂದಿ ಡ್ರಗ್ಸ್ ಸಮೇತ ಸಿಕ್ಕಿಬಿದ್ದಿದ್ದಾರೆ. ನಟಿ ಅಂಜು ಕೃಷ್ಣ, ಮಲಯಾಳಂ ನಟ ಜೋಜು ನಾಯಕರಾಗಿದ್ದ ‘ಆರೋ’ ಸಿನಿಮಾದಲ್ಲಿ ನಟಿಸಿದ್ದರು.

 

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

Read more Articles on
click me!

Recommended Stories

Allu Sirish Wedding: ಸಿಂಪಲ್ ಆದ್ರೂ ರಾಯಲ್ ಆಗಿರ್ಬೇಕು, ತನ್ನ ಮದುವೆ ಡ್ರೆಸ್ ಬಗ್ಗೆ ಮಾತನಾಡಿದ ಅಲ್ಲು ಸಿರೀಶ್
ರಕ್ತ, ಕಣ್ಣಿನ ಬ್ಯಾಂಕ್ ಬಳಿಕ ಚಿರಂಜೀವಿ ಮತ್ತೊಂದು ಮಹತ್ವದ ನಿರ್ಧಾರ: ಸೇವೆಯಲ್ಲಿ ಮೆಗಾಸ್ಟಾರ್ ಮತ್ತೆ ಮಿಂಚು