ಕಲ್ಲಂಗಡಿ ಮಾರಿ ಕಷ್ಟದಲ್ಲಿರುವವರಿಗೆ ನೆರವಾದ ಮಾನ್ವಿತಾ ಕಾಮತ್

Published : Oct 01, 2018, 12:25 PM ISTUpdated : Oct 01, 2018, 12:29 PM IST
ಕಲ್ಲಂಗಡಿ ಮಾರಿ ಕಷ್ಟದಲ್ಲಿರುವವರಿಗೆ ನೆರವಾದ ಮಾನ್ವಿತಾ ಕಾಮತ್

ಸಾರಾಂಶ

ಸದಾ ನಿಮ್ಮೊಂದಿಗೆ ಕಾರ್ಯಕ್ರಮದಲ್ಲಿ ಮಾನ್ವಿತಾ ಕಾಮತ್ ಭಾಗಿ | ಕಲ್ಲಂಗಡಿ ಮಾರಿ ಪೊಲೀಯೋ ಸಂತ್ರಸ್ತಗೆ ನೆರವು | 

ಬೆಂಗಳೂರು (ಅ. 01): ಕಷ್ಟದಲ್ಲಿರುವವರ ನೆರವಿಗೆ ಧಾವಿಸುವ ಅಪರೂಪದ ಕಾರ್ಯಕ್ರಮ ಸದಾ ನಿಮ್ಮೊಂದಿಗೆ ಕಾರ್ಯಕ್ರಮ ಸಮಾಜ ಮುಖಿಯಾಗಿ ಕೆಲಸ ಮಾಡುತ್ತಿದೆ. 

ಉದಯ ವಾಹಿನಿಯಲ್ಲಿ ವಾರಕ್ಕೊಮ್ಮೆ ಪ್ರಸಾರವಾಗುವ ಈ ಶೋನಲ್ಲಿ ಈ ವಾರ ನಟಿ ಮಾನ್ವಿತಾ ಕಾಮತ್ ಅತಿಥಿಯಾಗಿ ಭಾಗವಹಿಸಿದ್ದರು.  

 

ಕಲ್ಲಂಗಡಿ ಹಣ್ಣುಗಳನ್ನು ಮಾರಾಟ ಮಾಡಿ ಅದರಿಂದ ಬಂದ ಹಣವನ್ನು ಪೊಲೀಯೋದಿಂದ ಬಳಲುತ್ತಿರುವ ಧನಲಕ್ಷ್ಮಿ ಎಂಬುವವರಿಗೆ ನೀಡಿದ್ದಾರೆ.  ಮಾನ್ವಿತಾ ಹರೀಶ್ ಸಾಮಾಜಿಕ ಕಾರ್ಯಕ್ಕೆ ಅಭಿಮಾನಿಗಳು ಶ್ಲಾಘನೆ ವ್ಯಕ್ತಪಡಿಸಿದ್ದಾರೆ. 
 

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

click me!

Recommended Stories

Bigg Boss: ನಂಗೆ ಮದ್ವೆಯಾದ್ಮೇಲೆ ಮಕ್ಕಳಾಗತ್ತಲ್ವಾ ಎಂದ ರಕ್ಷಿತಾ ಶೆಟ್ಟಿ, ಸೂರಜ್​ ಬಳಿ ಇಂಥ ಪ್ರಶ್ನೆ ಕೇಳೋದಾ?
Amruthadhaare: ಅಜ್ಜಿ-ಮೊಮ್ಮಕ್ಕಳ ಮಿಲನದ ಅಪೂರ್ವ ಮಿಲನ; ವೀಕ್ಷಕರು ನಿರೀಕ್ಷಿಸುತ್ತಿದ್ದ ಘಳಿಗೆ ಬಂತು, ಆದ್ರೆ...