ನಿವೇದಿತಾ ಆಯ್ತು, ಈಗ ಪ್ರಣಿತಾರಿಂದ ಕಿಕಿ ಡ್ಯಾನ್ಸ್!

Published : Aug 01, 2018, 04:47 PM ISTUpdated : Aug 01, 2018, 04:50 PM IST
ನಿವೇದಿತಾ ಆಯ್ತು, ಈಗ ಪ್ರಣಿತಾರಿಂದ ಕಿಕಿ ಡ್ಯಾನ್ಸ್!

ಸಾರಾಂಶ

ಕನ್ನಡದ ಬಿಗ್‌ಬಾಸ್ ಖ್ಯಾತಿಯ ನಿವೇದಿತಾ ಗೌಡ ಕೂಡಾ ಕಿಕಿ ಚಾಲೆಂಜ್ ಸ್ವೀಕರಿಸಿ, ಚಲಿಸುತ್ತಿರುವ ಕಾರಿನಿಂದ ಇಳಿದು ಹಾಡು ಹೇಳುತ್ತಾ ಡಾನ್ಸ್ ಮಾಡಿದ್ದಾರೆ. ಇದಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ಆಕ್ರೋಶ ವ್ಯಕ್ತವಾಗಿದೆ. ಈ ಬೆನ್ನಲ್ಲೇ ನಟಿ ಪ್ರಣಿತಾ ಕೂಡಾ ಕಿಕಿ ಡ್ಯಾನ್ಸ್ ಮಾಡಿದ್ದಾರೆ. 

ಬೆಂಗಳೂರು (ಆ. 01): ನಿವೇದಿತಾ ಗೌಡ ಕಿಕಿ ಡಾನ್ಸ್ ಬೆನ್ನಲ್ಲೇ ಮತ್ತೊಬ್ಬ ನಟಿ ಕೂಡಾ ಕಿಕಿ ಚಾಲೆಂಜ್ ಸ್ವೀಕರಿಸಿದ್ದಾರೆ. 

ಬಹುಭಾಷಾ ನಟಿ‌ ಪ್ರಣೀತ ಡೇಂಜರ್ ಕಿಕಿ ಡಾನ್ಸ್ ಮಾಡಿರುವ ವೀಡಿಯೋ ಈಗ ಚರ್ಚೆಗೆ ಕಾರಣವಾಗಿದೆ. ಪ್ರಣಿತಾ ಕಿಕಿ ಡಾನ್ಸ್ ಮಾಡಿರುವ ವೀಡಿಯೋವನ್ನು ಇನ್ಸ್ಟಾಗ್ರಾಮ್’ನಲ್ಲಿ  ಅಪ್’ಲೋಡ್ ಮಾಡಿದ್ದಾರೆ. ಈ ವಿಡಿಯೋಗೆ ಸಿಕ್ಕಾಪಟ್ಟೆ ವಿರೋಧ ವ್ಯಕ್ತವಾಗುತ್ತಿದೆ. ಇಂತಹ ವೀಡಿಯೋ ಚಿತ್ರೀಕರಿಸಲು ಹೋಗಿ ಹಲವರು ಪ್ರಾಣ ಕಳೆದುಕೊಂಡಿದ್ದಾರೆ. ಇದೀಗ ನಟಿ ಪ್ರಣೀತ ವೀಡಿಯೋ ಗೆ ಇನ್ನಿಲ್ಲದ ವಿರೋಧ ವ್ಯಕ್ತವಾಗುತ್ತಿದೆ . 

ಸೆಲೆಬ್ರಿಟಿಗಳು ಜವಾಬ್ದಾರಿಯಿಂದ ನಡೆದುಕೊಳ್ಳಬೇಕು. ಇಂಥಾ ವೀಡಿಯೋಗಳು ಸಮಾಜಕ್ಕೆ ಯುವಜನತೆಗೆ ಮಾರಣಾಂತಿಕ ಅನ್ನೋದು ಅಭಿಮಾನಿಗಳ ಅಭಿಪ್ರಾಯ.  

 

 

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

click me!

Recommended Stories

Toxic: ಯಶ್‌ಗಿಂತ ಯಾರು ದೊಡ್ಡವರು, ಯಾರು ಚಿಕ್ಕವರು? ಇಲ್ಲಿದೆ 5 ಹೀರೋಯಿನ್‌ಗಳ ಅಸಲಿ ವಯಸ್ಸು!
Hrithik Roshan Sussanne Khan Divirce Secret: ಆ 400 ಕೋಟಿ ಸೀಕ್ರೆಟ್ ಈಗ ಬಯಲಾಯ್ತು; ಹೃತಿಕ್-ಸುಸೇನ್ ಡಿವೋರ್ಸ್ ಕೇಸ್‌ನಲ್ಲಿ ನಿಜವಾಗಿ ನಡೆದಿದ್ದೇನು?