
ಎಸ್.ಎಸ್ ರಾಜಮೌಳಿ ನಿರ್ದೇಶನದ 'ಬಾಹುಬಲಿ' ಚಿತ್ರವನ್ನ ಆಲ್‌ಮೋಸ್ಟ್ ಎಲ್ಲ ಚಿತ್ರರಂಗದವರು ವೀಕ್ಷಿಸಿದ್ದಾರೆ. ಅಷ್ಟೇ ಅಲ್ಲ ಈ ಚಿತ್ರದ ಕಥೆ, ಚಿತ್ರಕಥೆ, ತಂತ್ರಜ್ಞಾನ ಹಾಗೂ ಕಲಾವಿದರ ಅಭಿನಯದ ಬಗ್ಗೆ ಸಾಕಷ್ಟು ಒಳ್ಳೆಯ ಮಾತುಗಳನ್ನಾಡಿದ್ದಾರೆ. ಆದ್ರೆ, ಬಿಟೌನ್ ಸುಂದರಿ ಸೋನಂ ಕಪೂರ್ ಇಲ್ಲಿವರೆಗೂ ಬಾಹುಬಲಿ ಸಿನಿಮಾ ನೋಡಿಲ್ಲ.. ಆದ್ರೆ ನನಗೆ ಈ ಸಿನಿಮಾಕ್ಕೆ ಆಫರ್ ಬಂದಿತ್ತು ಕೆಲವು ಕಾರಣಗಳಿಂದ ರಿಜೆಕ್ಟ್ ಮಾಡಿದೆ ಅಂತಾ ಹೇಳಿದ್ದಾಳೆ..
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.