ರಾಷ್ಟ್ರಗೀತೆ ಹಾಡುವಾಗ ಐಶ್ವರ್ಯಾ ರೈ ಕಣ್ಣೀರು ಹಾಕಿದ್ದೇಕೆ?

Published : Sep 07, 2018, 08:28 PM ISTUpdated : Sep 09, 2018, 09:40 PM IST
ರಾಷ್ಟ್ರಗೀತೆ ಹಾಡುವಾಗ  ಐಶ್ವರ್ಯಾ ರೈ ಕಣ್ಣೀರು ಹಾಕಿದ್ದೇಕೆ?

ಸಾರಾಂಶ

ಒಂದು ಕಾಲದಲ್ಲಿ ಬಾಲಿವುಡ್ ಆಳಿದ್ದ ನಟಿ ಐಶ್ವರ್ಯಾ ರೈ ಕಾರ್ಯಕ್ರಮವೊಂದರಲ್ಲಿ ಗದ್ಗದಿತರಾಗಿದ್ದಾರೆ. ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದ ನಟಿ ರಾಷ್ಟ್ರಗೀತೆ ಹಾಡುವಾಗ ಕಣ್ಣಿರು ಹಾಕಿದ್ದಾರೆ.

ಮುಂಬೈ[ಸೆ.7] ಬಾಲಿವುಡ್ ನ ಗಣ್ಯಾತಿ ಗಣ್ಯರು ಭಾಗವಹಿಸಿದ್ದ ಕಾರ್ಯಕ್ರಮದಲ್ಲಿ ಐಶ್ವರ್ಯಾ ರೈ ಕಣ್ಣಿರು ಹಾಕಿದ್ದಾರೆ. ಶಬಾನಾ ಆಜ್ಮಿ, ಸೋನು ನಿಗಮ್, ಹುಹಿ ಚಾವ್ಲಾ ಸೇರಿದಂತೆ ಅನೇಕರು ಕಾರ್ಯಕ್ರಮದಲ್ಲಿದ್ದರು.

ಐಶ್ವರ್ಯಾ ರೈ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿದ್ದರು. ಕಾರ್ಯಕ್ರಮದಲ್ಲಿ ರಾಷ್ಟ್ರಗೀತೆ ಆರಂಭವಾದಾಗ ರೈ ಭಾವೋದ್ವೇಗಕ್ಕೆ ಒಳಗಾಗಿದ್ದಾರೆ.

ಮಹಿಳಾ ಉದ್ಯಮಿಗಳಿಗೆ ಸಂಬಂಧಿಸಿದ ಕಾರ್ಯಕ್ರಮ ಇದಾಗಿತ್ತು. ಉದ್ಯಮದಲ್ಲಿ ಪಾಲ್ಗೊಳ್ಳಲು ಹೊಸ ಉದ್ದಿಮೆ ಸ್ಥಾಪಿಸಲು ಮಹಿಳೆಯರನ್ನು ಪ್ರೇರೇಪಿಸುವ ಕಾರ್ಯಕ್ರಮ ಇದಾಗಿತ್ತು.

 

 

 

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

click me!

Recommended Stories

ವಾರಣಾಸಿ ಸಿನಿಮಾ ಕಲೆಕ್ಷನ್ 1000 ಅಲ್ಲ, 10,000 ಕೋಟಿ: ರಾಜಮೌಳಿ ಪ್ಲ್ಯಾನ್ ಇದೇ ಅಂತೆ!
ಡ್ಯಾಡಿಸ್ ಹೋಮ್.. ಯಶ್ ಅವರ ಬೆಂಗಳೂರಿನ ಕನಸಿನ ಮನೆ ಹೇಗಿದೆ?: ಒಳಾಂಗಣ ನೋಡಿದ್ರೆ ನೀವು ಬೆರಗಾಗ್ತೀರಾ!