
ಕನ್ನಡದ ಧಾರಾವಾಹಿಯೊಂದು ಬಾಲಿವುಡ್ ನ ಸೂಪರ್ ಸ್ಟಾರ್ ಮನಸ್ಸು ಕದಿಯುವಲ್ಲಿ ಯಶಸ್ವಿಯಾಗಿದೆ.
ಈಗಾಗಲೇ ಕರ್ನಾಟಕದ ಜನತೆಯ ಮನಗೆದ್ದ ಹರ ಹರ ಮಹಾದೇವ ಧಾರಾವಾಹಿಯನ್ನು ಬಾಲಿವುಡ್ ನಟ ಅಜಯ್ ದೇವಗನ್ ಈ ಧಾರಾವಾಹಿಯ ವೀಕ್ಷಕರಾಗಿದ್ದಾರೆ.
ಹೌದು ಕನ್ನಡ ಕಿರುತೆರೆಯಲ್ಲಿ ಅಚ್ಚಳಿಯದ ಛಾಪು ಮೂಡಿಸಿದ ಈ ಧಾರಾವಾಹಿ ತಮಗೂ ಕೂಡಾ ಇಷ್ಟವಾಗಿದೆ ಅಂತಾ ಅಜಯ್ ದೇವಗನ್ ಹೇಳಿದ್ದಾರೆ.
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.