ಅಜಯ್ ರಾವ್ ಹೊಸ ಸಿನಿಮಾ ಫಸ್ಟ್ ಲುಕ್ ರಿಲೀಸ್

Published : Jan 24, 2019, 01:08 PM IST
ಅಜಯ್ ರಾವ್ ಹೊಸ ಸಿನಿಮಾ ಫಸ್ಟ್ ಲುಕ್ ರಿಲೀಸ್

ಸಾರಾಂಶ

ಕೃಷ್ಣನ್ ಲವ್ ಸ್ಟೋರಿ ಖ್ಯಾತಿಯ ಅಜಯ್ ರಾವ್ ಎಲ್ಲರಿಗೂ ಗೊತ್ತು. ಈಗ ಮತ್ತೊಮ್ಮೆ ಕೃಷ್ಣನ ಅವತಾರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಸಖತ್ ಢಿಫರೆಂಟ್ ಲುಕ್‌ನಲ್ಲಿ ಕಾಣಿಸಿಕೊಂಡಿದ್ದಾರೆ. 

ಬೆಂಗಳೂರು (ಜ. 24):  ಕೃಷ್ಣನ್ ಲವ್ ಸ್ಟೋರಿ ಖ್ಯಾತಿಯ ಅಜಯ್ ರಾವ್ ಎಲ್ಲರಿಗೂ ಗೊತ್ತು. ಈಗ ಮತ್ತೊಮ್ಮೆ ಕೃಷ್ಣನ ಅವತಾರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. 

ಎಕ್ಸ್ ಕ್ಯೂಸ್ ಮೀ ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಪ್ರವೇಶಿಸಿದ ಅಜಯ್ ರಾವ್ ಕೃಷ್ಣನ್ ಲವ್ ಸ್ಟೋರಿ, ಕೃಷ್ಣ ಮ್ಯಾರೇಜ್ ಲವ್ ಸ್ಟೋರಿ, ಕೃಷ್ಣ ಲೀಲಾ, ಸೇರಿದಂತೆ ಇನ್ನು ಹಲವು ಚಿತ್ರಗಳಲ್ಲಿ ನಟಿಸಿ ಸೈ ಎನಿಸಿಕೊಂಡಿದ್ದಾರೆ. ಕೇವಲ ನಟನೆ ಮಾಡುವುದಲ್ಲದೆ ಕೆಲ ಚಿತ್ರಗಳಿಗೆ ನಿರ್ಮಾಪಕರಾಗಿಯೂ ಕನ್ನಡ ಚಿತ್ರಗದಲ್ಲಿ ಕಾರ್ಯನಿರ್ವಹಿಸಿದ್ದಾರೆ.

ಅಜಯ್ ರಾವ್ ಅವರ ಹೊಸ ಚಿತ್ರವೊಂದು ಬರಲಿದೆ. ಈ ಚಿತ್ರದ ಫಸ್ಟ್ ಲುಕ್ ರಿಲೀಸಾಗಿದೆ.

ಗುರು ದೇಶಪಾಂಡೆ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದು ರಾಜವರ್ಧನ್ ಶಂಕರ್ ನಿರ್ದೇಶಿಸುತ್ತಿದ್ದಾರೆ. 

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

click me!

Recommended Stories

ಎಲ್ಲೆಲ್ಲೂ 'ಗಿಲ್ಲಿ ನಟ'ನದೇ ದರ್ಬಾರ್.. ಬಿಗ್ ಬಾಸ್‌ನಲ್ಲೂ ಬಿಗ್ ಸ್ಕ್ರೀನ್‌ನಲ್ಲೂ ಸಖತ್ ಸದ್ದು..!
ಕರ್ನಾಟಕ ನನ್ನ ಅಣ್ಣನ ಮನೆ.. 'ಅಖಂಡ 2'ನಲ್ಲಿ ಬಾಲಯ್ಯ ಡೈಲಾಗ್‌ಗೆ ಶಿಳ್ಳೆ-ಚಪ್ಪಾಳೆ ಜೈಜೈ ಘೋಷ!