ಕನ್ನಡದ ಹೆಬ್ಬುಲಿ ನಟಿ ಅಮಲಾ ಪೌಲ್’ಗೆ ಲೈಂಗಿಕ ಕಿರುಕುಳ

By Suvarna Web DeskFirst Published Feb 1, 2018, 4:02 PM IST
Highlights

ದಕ್ಷಿಣ ಭಾರತದ ಖ್ಯಾತ ನಟಿ ಅಮಲಾ ಪೌಲ್, ಉದ್ಯಮಿಯೊಬ್ಬರ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ದಾಖಲಿಸಿದ್ದಾರೆ.

ಬೆಂಗಳೂರು : ದಕ್ಷಿಣ ಭಾರತದ ಖ್ಯಾತ ನಟಿ ಅಮಲಾ ಪೌಲ್, ಉದ್ಯಮಿಯೊಬ್ಬರ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ದಾಖಲಿಸಿದ್ದಾರೆ.

ಮಲೇಷ್ಯಾದ ಸ್ಟುಡಿಯೋದಲ್ಲಿ ಶೂಟಿಂಗ್ ಸಿದ್ಧತೆ ವೇಳೆ ಉದ್ಯಮಿಯು ತಮ್ಮನ್ನು ಉದ್ದೇಶಿಸಿ ಕೆಟ್ಟ ಪದ ಬಳಸಿದ್ದಾರೆ. ಆ ಘಟನೆಯಿಂದ ನನಗೆ ಆಘಾತವಾಗಿದೆ ಎಂದಿದ್ದಾರೆ ಕನ್ನಡದ ಹೆಬ್ಬುಲಿ ಚಿತ್ರದಲ್ಲಿ  ನಟಿಸಿದ್ದ  ಈ ನಟಿ.

click me!