ಮಂಡ್ಯದಲ್ಲಿ ಅಂಬಿ ಅಂತಿಮ ದರ್ಶನಕ್ಕೆ ವ್ಯವಸ್ಥೆ

Nov 25, 2018, 7:40 PM IST

ಹಿರಿಯ ನಟ ಅಂಬರೀಶ್ ವಿಧಿವಶರಾಗಿದ್ದಾರೆ. ಅಪಾರ ಅಭಿಮಾನಿ ಬಳಗ, ಕಲಾವಿದರು, ಸ್ನೇಹಿತರು, ಕುಟುಂಬಸ್ಥರನ್ನು ಅಗಲಿದ್ದಾರೆ ಅಂಬರೀಶ್. ಪಾರ್ಥೀವ ಶರೀರವನ್ನು ಮಂಡ್ಯಕ್ಕೆ ತರಲಾಗಿದೆ. ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.