ಹ್ಯಾಪಿ ಬರ್ತ್ ಡೇ ಅಮಿರ್ ಖಾನ್!

Published : Mar 14, 2017, 10:41 AM ISTUpdated : Apr 11, 2018, 12:48 PM IST
ಹ್ಯಾಪಿ ಬರ್ತ್ ಡೇ ಅಮಿರ್ ಖಾನ್!

ಸಾರಾಂಶ

ಮಿ.ಫರ್ಫೆಕ್ಷನಿಸ್ಟ್ ಎಂದೇ ಹೆಸರಾಗಿರುವ ಅಮಿರ್ ಖಾನ್ ಇಂದು 52 ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ‘ಏಜ್ ಈಸ್ ಜಸ್ಟ್ ಎ ನಂಬರ್’ ಎಂದು ಹುಟ್ಟುಹಬ್ಬ ಆಚರಿಸಿಕೊಂಡ ಅಮಿರ್ ಖಾನ್ ನಾನಿನ್ನೂ ಯುವಕ ಎಂದು ಹೇಳಿಕೊಂಡಿದ್ದಾರೆ.

ನವದೆಹಲಿ (ಮಾ.14): ಮಿ.ಫರ್ಫೆಕ್ಷನಿಸ್ಟ್ ಎಂದೇ ಹೆಸರಾಗಿರುವ ಅಮಿರ್ ಖಾನ್ ಇಂದು 52 ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ‘ಏಜ್ ಈಸ್ ಜಸ್ಟ್ ಎ ನಂಬರ್’ ಎಂದು ಹುಟ್ಟುಹಬ್ಬ ಆಚರಿಸಿಕೊಂಡ ಅಮಿರ್ ಖಾನ್ ನಾನಿನ್ನೂ ಯುವಕ ಎಂದು ಹೇಳಿಕೊಂಡಿದ್ದಾರೆ.

ನೀವು ಏನು ಯೋಚಿಸುತ್ತೀರಿ ಎಂಬುದು ಮುಖ್ಯ. ನೀವು ನಿಮ್ಮ ಜೀವನದಲ್ಲಿ ಖುಷಿಯಾಗಿದ್ದೀರಿ ಎಂದು ಭಾವಿಸಿದರೆ ವಯಸ್ಸು ವಿಚಾರವೇ ಅಲ್ಲ ಎಂದು ಅಮಿರ್ ಖಾನ್ ಹೇಳಿದ್ದಾರೆ.

ದಂಗಾಲ್ ನಲ್ಲಿ ಮಾಡಿದ ಪ್ರಯೋಗದಂತೆ ಮುಂಬರುವ ಚಿತ್ರಗಳಲ್ಲೂ ಮಾಡುತ್ತೀರಾ ಎನ್ನುವ ಪ್ರಶ್ನೆಗೆ, ನಟನಾಗಿ ಪಾತ್ರವನ್ನು ಅದಕ್ಕೆ ತಕ್ಕಂತೆ ಕಟ್ಟಿಕೊಡುವುದು ನನ್ನ ಜವಾಬ್ದಾರಿ. ನಾನೇನೇ ಮಾಡಿದರೂ ಅದು ಆ ಪಾತ್ರಕ್ಕೆ ಅಗತ್ಯವಿರುತ್ತದೆ. ಕೆಲವೊಮ್ಮೆ ಹೊಸ ಹೊಸ ಪ್ರಯೋಗ ಮಾಡುವುದು ನಮ್ಮ ದೇಹದ ಮೇಲೆ ಅಡ್ಡಪರಿಣಾಮ ಬೀರುತ್ತದೆ ಎಂದು ನನಗೆ ಗೊತ್ತು. ಆದರೆ ಅದರ ಬಗ್ಗೆ ನಾನು ಯೋಚಿಸುವುದಿಲ್ಲ. ಕೇವಲ ಪಾತ್ರದ ಬಗ್ಗೆ ಯೋಚಿಸುತ್ತೇನೆ ಎಂದು ಅಮಿರ್ ಖಾನ್ ಹೇಳಿದ್ದಾರೆ.

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

click me!

Recommended Stories

ಕಿಚ್ಚ ಸುದೀಪ್ ಪರ ಬ್ಯಾಟ್ ಬೀಸಿದ ಜೆಡಿಎಸ್ ಮುಖಂಡ ಪ್ರವೀಣ್: 'ಅಂದಾಭಿಮಾನಿಗಳು ಚಿತ್ರರಂಗಕ್ಕೆ ಶಾಪ' ಎಂದು ಆಕ್ರೋಶ!
BBK 12: ರಾಶಿಕಾ ಶೆಟ್ಟಿಯನ್ನು ಮಗಳಾಗಿ ಪಡೆಯೋಕೆ ಎಷ್ಟು ಜನ್ಮದ ಪುಣ್ಯ ಮಾಡಿದ್ದೆವೋ; ಆ ಸೀಕ್ರೆಟ್‌ ಬಿಚ್ಚಿಟ್ಟ ತಾಯಿ