
(ಮುಂಬೈ, ಜು. 20): ಕೋಮು ಸೌಹಾರ್ದತೆಯನ್ನು ಹದಗೆಡಿಸುವಂತಹ ಟಿಕ್ ಟಾಕ್ ಹಾಗೂ ಮುಂಬೈ ಪೊಲೀಸರನ್ನು ಅಣಕಿಸುವಂತಹ ವಿಡಿಯೋವನ್ನು ಮಾಡಿದ್ದಕ್ಕೆ ಬಿಗ್ ಬಾಸ್ ನಟ ಅಜಾಜ್ ಖಾನ್ ರನ್ನು ಅರೆಸ್ಟ್ ಮಾಡಲಾಗಿದೆ.
ಕಷ್ಟದ ದಿನಗಳೇ? ಶಾರುಖ್ ಖಾನ್ ಅನುಭವದ ಮಾತುಗಳು ನಿಮ್ಮನ್ನು ಸಂತೈಸಬಹುದು...
ತೆಬ್ರಿಜ್ ಅನ್ಸಾರಿ ಮೇಲೆ ಗುಂಪು ಥಳಿತದ ಬಗ್ಗೆ ತನಿಖೆ ನಡೆಸಬೇಕೆಂದು ವಿಡಿಯೋ ಮಾಡಿದ್ದಾರೆ. ಈ ವಿಡಿಯೋದಲ್ಲಿ ಮುಂಬೈ ಪೊಲೀಸರನ್ನು ಅಣಕು ಮಾಡಿದ್ದಾರೆ ಎನ್ನಲಾಗಿದೆ. ಇದು ಕೋಮು ಸೌಹಾರ್ದತೆಯನ್ನು ಹದಗೆಡಿಸುವಂತಿದೆ ಎಂದು ಅಜಾಜ್ ಖಾನ್ ರನ್ನು ಅರೆಸ್ಟ್ ಮಾಡಲಾಗಿದೆ.
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.