ಈ ನಟಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆದದ್ದು 8 ವರ್ಷದ ನಂತರ ತಿಳಿತಂತೆ!

Published : Jan 20, 2019, 03:40 PM IST
ಈ ನಟಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆದದ್ದು 8 ವರ್ಷದ ನಂತರ ತಿಳಿತಂತೆ!

ಸಾರಾಂಶ

ಮತ್ತೆ ಸುದ್ದಿಯಾಗಿದ್ದಾರೆ ಈ ಬಾಲಿವುಡ್ ನಟಿ | ಲೈಂಗಿಕ ದೌರ್ಜನ್ಯ ನಡೆದ ಬಗ್ಗೆ 8 ವರ್ಷದ ನಂತರ ಗೊತ್ತಾಯಿತಂತೆ | 

ಬೆಂಗಳೂರು (ಜ. 20): ಬಾಲಿವುಡ್ ನಟಿ ಸ್ವರ ಭಾಸ್ಕರ್ ಮತ್ತೆ ಸುದ್ದಿಯಾಗಿದ್ದಾರೆ. ಆರೇಳು ವರ್ಷದ ಹಿಂದೆ ನಡೆದ ಘಟನೆಯೊಂದನ್ನು ಬಹಿರಂಗಪಡಿಸುವ ಮೂಲಕ ಬಿಟೌನ್ ನಲ್ಲಿ ಬಿರುಗಾಳಿಯನ್ನೇ ಎಬ್ಬಿಸಿದ್ದಾರೆ. 

ನಿರ್ದೇಶಕರ ಹೆಸರನ್ನು ಬಹಿರಂಗಪಡಿಸದೇ ತಾನೂ ಕೂಡಾ ಲೈಂಗಿಕ ಕಿರುಕುಳಕ್ಕೆ ಒಳಗಾಗಿದ್ದೇನೆ ಎಂದಿದ್ದಾರೆ. ಪ್ಯಾನೆಲ್ ಒಂದರಲ್ಲಿ ಚರ್ಚೆ ನಡೆಸುತ್ತಿದ್ದಾಗ ಒಬ್ಬರು ತಮ್ಮ ಅನುಭವವನ್ನು ಹೇಳಿದಾಗ 6-8 ವರ್ಷದ ಹಿಂದೆ ನನ್ನ ಮೇಲೆ ನಡೆದ ಲೈಂಗಿಕ ದೌರ್ಜನ್ಯ ನನಗೆ ಅರ್ಥವಾಯಿತು. 

ಸಿನಿಮಾವೊಂದು ಮಾಡಬೇಕಾದರೆ ಆ ಚಿತ್ರದ ನಿರ್ದೇಶಕ ನನ್ನ ಬಳಿ ಅನುಚಿತವಾಗಿ ವರ್ತಿಸುತ್ತಿದ್ದ. ನನ್ನನ್ನು ದೈಹಿಕವಾಗಿ ಬಯಸುತ್ತಿದ್ದ. ಆದರೆ ನಾನು ಸಿಕ್ಕಿರಲಿಲ್ಲ. ಇದೀಗ ಎಲ್ಲರೂ ಲೈಂಗಿಕ ಕಿರುಕುಳದ ಬಗ್ಗೆ ಮಾತನಾಡಿದಾಗ ನನಗೂ ಅರಿವಾಯಿತು ಎಂದಿದ್ದಾರೆ. 

ಇನ್ನೊಂದು ಸಿನಿಮಾ ಮಾಡುವಾಗಲೂ ಅದೇ ಅನುಭವವಾಯ್ತು. ನಾನು ನಿರೀಕ್ಷೆಯೂ ಮಾಡಿರಲಿಲ್ಲ. ನನ್ನನ್ನು ಟಚ್ ಮಾಡಲು ಬಿಡಲಿಲ್ಲ. ಈ ಘಟನೆಗಳನ್ನು ನೆನೆಸಿಕೊಂಡಾಗ ಈಗಲೂ ಭಯವಾಗುತ್ತದೆ ಎಂದಿದ್ದಾರೆ. 

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

click me!

Recommended Stories

ಬಾಲಯ್ಯ ಅಭಿಮಾನಿಗಳಿಗೆ ಗುಡ್ ನ್ಯೂಸ್.. ಅಖಂಡ 2 OTT ರಿಲೀಸ್ ಡೇಟ್ ಫಿಕ್ಸ್? ಸಿನಿಮಾ ಯಾವಾಗ, ಎಲ್ಲಿ ನೋಡಬಹುದು?
ಅಕ್ಷಯ್ ಖನ್ನಾ ವೃತ್ತಿಜೀವನದ ಅತಿ ಹೆಚ್ಚು ಗಳಿಕೆಯ 5 ಚಿತ್ರಗಳು, ಎಲ್ಲ 100 ಕೋಟಿ!