ಅಂಬಿ ನಿವಾಸಕ್ಕೆ ಆಗಮಿಸಿ ಸುಮಲತಾಗೆ ಬಾಲಿವುಡ್ ಖಾನ್ ಸಾಂತ್ವನ

Published : Dec 11, 2018, 11:41 AM IST
ಅಂಬಿ ನಿವಾಸಕ್ಕೆ ಆಗಮಿಸಿ ಸುಮಲತಾಗೆ ಬಾಲಿವುಡ್ ಖಾನ್ ಸಾಂತ್ವನ

ಸಾರಾಂಶ

ದಿವಂಗತ ನಟ ಅಂಬರೀಶ್ ಅವರ ನಿವಾಸಕ್ಕೆ ಬಾಲಿವುಡ್ ನಟ ಭೇಟಿ ನೀಡಿ ಸಾಂತ್ವನ ಹೇಳಿದ್ದಾರೆ. ನಟ ಅರ್ಬಾಜ್ ಖಾನ್ ಅಂಬಿ ನಿವಾಸಕ್ಕೆ ತೆರಳಿ ಗೌರವ ಸಲ್ಲಿಸಿದ್ದಾರೆ. 

ಬೆಂಗಳೂರು :  ನವೆಂಬರ್ 24 ರಂದು ನಿಧನರಾದ ಸ್ಯಾಂಡಲ್ ವುಡ್ ರೆಬೆಲ್ ಸ್ಟಾರ್ ಅಂಬರೀಶ್ ಕುಟುಂಬವನ್ನು ಬಾಲಿವುಡ್ ನಟ ಅರ್ಬಾಜ್ ಖಾನ್ ಭೇಟಿ ಮಾಡಿ ಸಾಂತ್ವನ ಹೇಳಿದ್ದಾರೆ. 

ಅಂಬರೀಶ್ ವರ ನಿವಾಸಕ್ಕೆ ತೆರಳಿದ ಸಲ್ಮಾನ್ ಖಾನ್ ಸಹೋದರ ಬಾಲಿವುಡ್ ನಟ ಹಾಗೂ ನಿರ್ದೇಶಕ ಅರ್ಬಾಜ್ ಖಾನ್,  ಅಂಬಿ ಪತ್ನಿ ಸುಮಲತಾ ಅವರನ್ನು ಭೇಟಿ ಮಾಡಿದರು. 

ಬೆಂಗಳೂರಿಗೆ ಖಾಸಗಿ  ಕಾರ್ಯಕ್ರಮಕ್ಕೆಂದು ಆಗಮಿಸಿದ್ದ ಅರ್ಬಾಜ್ ಖಾನ್ ಬೆಂಗಳೂರಿನ ಸ್ಯಾಂಕಿ ರಸ್ತೆಯ ಅಪಾರ್ಟ್ ಮೆಂಟ್ ನಲ್ಲಿರುವ ದಿವಂಗತ ಅಂಬರೀಶ್ ನಿವಾಸಕ್ಕೆ ತೆರಳಿ ಅಂಬರೀಶ್ ಅವರಿಗೆ ಗೌರವ ಸಲ್ಲಿಸಿದರು.

ಕಳೆದ ನವೆಂಬರ್ 24ರ ರಾತ್ರಿ ಅನಾರೋಗ್ಯದಿಂದ ಕುಸಿದು ಬಿದ್ದಿದ್ದರು. ಬಳಿಕ  ಅವರನ್ನು ಆಸ್ಪತ್ರೆಗೆ ದಾಗಿಸಲಾಗಿದ್ದು, ಚಿಕಿತ್ಸೆ ಫಲಿಸದೇ ನಿಧನರಾಗಿದ್ದರು. 

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

click me!

Recommended Stories

ನಟ ರಿಷಬ್ ಶೆಟ್ಟಿ ಹರಕೆ ಕೋಲ ವಿವಾದ, ದೈವದ ಕಟ್ಟುಕಟ್ಟಳೆಯಲ್ಲಿ ಲೋಪವಾಗಿಲ್ಲ: ವಾರಾಹಿ ದೈವಸ್ಥಾನ ಸಮಿತಿ ಸ್ಪಷ್ಟನೆ
Untold Love Story: ಸ್ಟಾರ್ ನಟನ ಎರಡನೇ ಪತ್ನಿಯ ಲವ್‌ನಲ್ಲಿ ಬಿದ್ದು ಒದ್ದಾಡಿದ್ದ ರಜನಿಕಾಂತ್!