
ಪಣಜಿ: ಬಾಲಿವುಡ್‌ನ ಖ್ಯಾತ ನಟ ನಾನಾ ಪಾಟೇಕರ್ (75) ಇನ್ನಿಲ್ಲ. ಗೋವಾದಲ್ಲಿರುವ ತಮ್ಮ ನಿವಾಸದಲ್ಲಿ ಅವರಿಗೆ ತೀವ್ರ ಹೃದಯಾಘಾತವಾಗಿದೆ. ಇದರಿಂದಾಗಿ ಅವರು ಕೊನೆಯುಸಿರೆಳೆದಿದ್ದಾರೆ. ನಾನಾ ಪಾಟೇಕರ್ ಅವರ ಸಾವಿಗೆ ಹೃದಯಾಘಾತ ಕಾರಣ ಎಂದು ವರದಿಯಾಗುತ್ತಿದೆ. ನಾನಾ ಪಾಟೇಕರ್ ಮೃತದೇಹದ ಮರಣೋತ್ತರ ಶವ ಪರೀಕ್ಷೆ ನಡೆಸಲಾಗುತ್ತಿದೆ. ಮ ನಂತರ ಸಾವಿಗೆ ನಿಖರವಾದ ಕಾರಣ ತಿಳಿದುಬರಲಿದೆ ಎಂದು ವೈದ್ಯರು ತಿಳಿಸಿದ್ದಾರೆ. ಇತ್ತ ಪುಣೆಯಲ್ಲಿರುವ ನಾನಾ ಪಾಟೇಕರ್ ಅವರ ಪುತ್ರ ಗೋವಾದತ್ತ ಪ್ರಯಾಣ ಬೆಳೆಸಿದ್ದಾರೆ.
Veteran actor Nana Patekar passed away at 5:20 AM today after suffering a severe cardiac arrest at his residence.
Despite 45 minutes of continuous CPR, he could not be revived. A medico-legal case (MLC) has been registered, and a post-mortem will be conducted: Dr. Shekhar Salkar, Chief of Oncology Department, Manipal Hospital
— ANI (@ANI) October 8, 2026
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.