ಸದ್ಯದಲ್ಲಿ ತೆರೆ ಮೇಲೆ ಅತಿಲೋಕ ಸುಂದರಿ ಶ್ರೀದೇವಿ

Published : Nov 28, 2018, 03:17 PM IST
ಸದ್ಯದಲ್ಲಿ ತೆರೆ ಮೇಲೆ ಅತಿಲೋಕ ಸುಂದರಿ ಶ್ರೀದೇವಿ

ಸಾರಾಂಶ

ಶಾರೂಕ್ ಖಾನ್ ಅಭಿನಯದ ಜೀರೋ ಚಿತ್ರದಲ್ಲಿ ಅಭಿಮಾನಿಗಳಿಗೆ ಸರ್ಪ್ರೈಸ್ | ಭಾರೀ ಸದ್ದು ಮಾಡುತ್ತಿದೆ ’ಜೀರೋ’ | ತೆರೆ ಮೇಲೆ ಬರಲಿದ್ದಾರೆ ಶ್ರೀದೇವಿ   

ಮುಂಬೈ (ನ. 28): ಬಾಲಿವುಡ್ ಬಾದ್ ಶಾ ಶಾರೂಕ್ ಖಾನ್ ಅಭಿನಯದ ಜೀರೋ ಚಿತ್ರ ಟ್ರೇಲರ್ ನಿಂದಲೇ ಭಾರೀ ಸದ್ದು ಮಾಡುತ್ತಿದೆ.  ಚಿತ್ರ ಬಿಡುಗಡೆಗಾಗಿ ಅಭಿಮಾನಿಗಳು ಕಾಯುತ್ತಿದ್ದಾರೆ. 

ಚೀನಾ ಬೀಚ್‌ನಲ್ಲಿ ಹಾಟ್ ಲುಕ್‌ನಲ್ಲಿ ಮಾನುಷಿ ಛಿಲ್ಲರ್!

ಈ ಚಿತ್ರದಲ್ಲಿ ಶಾರೂಖ್ ಅಭಿಮಾನಿಗಳಿಗೆ ಸರ್ಪ್ರೆಸ್ ನೀಡಿದ್ದಾರೆ. ಬಾಲಿವುಡ್ ದಂತಕತೆ, ಅತಿಲೋಕ ಸುಂದರಿ ಶ್ರೀದೇವಿ ಜೀರೋ ಚಿತ್ರದ ಹಾಡೊಂದರಲ್ಲಿ ಕಾಣಿಸಿಕೊಂಡಿದ್ದಾರೆ. ಪಾರ್ಟಿಯಲ್ಲಿ ನಡೆಯುವ ಸಂದರ್ಭದಲ್ಲಿ ಶ್ರೀದೇವಿ ಹಾಡೊಂದಕ್ಕೆ ಸ್ಟೆಪ್ ಹಾಕಿದ್ದಾರೆ. ಕರಿಷ್ಮಾ ಕಪೂರ್ ಹಾಗೂ ಅಲಿಯಾ ಭಟ್ ಜೊತೆ ಸ್ಟೆಪ್ ಹಾಕಿದ್ದಾರೆ. 

ನಿಶಕ್ತಿಯಿಂದ ಬಳಲುತ್ತಿದ್ದಾರಾ ರಮ್ಯಾ? ಅನುಮಾನ ಮೂಡಿಸಿದೆ ಈ ಫೋಟೋ!

ಅಭಿಮಾನಿಗಳಿಗೆ ಸರ್ಪ್ರೈಸ್ ಕೊಡಲು ಶಾರೂಕ್ ಕಾದಿದ್ದಾರೆ. ಶ್ರೀದೇವಿಯವರ ಹಾಡಿಗೆ ಕತ್ತರಿ ಪ್ರಯೋಗ ಮಾಡುವುದಿಲ್ಲ ಎಂದಿದ್ದಾರೆ. 

ಜೀರೋ ಚಿತ್ರವನ್ನು ಆನಂದ್ ಎಲ್ ರೈ ನಿರ್ದೇಶಿಸಿದ್ದು, ಶಾರೂಕ್ ಖಾನ್ ಗೆ ಕತ್ರಿನಾ ಕೈಫ್ ಹಾಗೂ ಅನುಷ್ಕಾ ಶರ್ಮಾ ಸಾಥ್ ನೀಡಿದ್ದಾರೆ. ಇದೇ ಡಿಸಂಬರ್ 21 ಕ್ಕೆ ಚಿತ್ರ ತೆರೆ ಕಾಣಲಿದೆ. 

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

click me!

Recommended Stories

Swayambhu: ನಿಖಿಲ್ ಸಿದ್ಧಾರ್ಥ್ ಐತಿಹಾಸಿಕ ಚಿತ್ರದ ಟ್ರೈಲರ್ ಔಟ್! KGF, ಇಲ್ಲೂ ಬಾಹುಬಲಿ ತಂತ್ರಜ್ಞರ ಕೈಚಳಕ
ಕಷ್ಟಪಡುತ್ತಿದ್ದ ನಟರಿಗೆ ಧರ್ಮಛತ್ರದಂತಿತ್ತು ರಾಜ್‌ಪಾಲ್ ಮನೆ: ಸಾಲ ಕಟ್ಟಲಾಗದೇ ಜೈಲಿಗೆ ಹೋದ ಗೆಳೆಯನ ಉದಾರತೆ ತೆರೆದಿಟ್ಟ ನಟ