ಬಾಲಿವುಡ್‌ನಲ್ಲೂ ಸದ್ದು ಮಾಡಿದೆ ’ಅಂಬಿ ನಿಂಗೆ ವಯಸ್ಸಾಯ್ತೋ’!

Sep 28, 2018, 3:31 PM IST

ಅಂಬಿ ನಿಂಗೆ ವಯಸ್ಸಾಯ್ತೋ ಚಿತ್ರ ಬಿಡುಗಡೆಯಾಗಿದೆ. ಪ್ರೇಕ್ಷಕರಿಂದ ಭರ್ಜರಿ ರೆಸ್ಪಾನ್ಸ್ ಸಿಗುತ್ತಿದೆ. ಅಂಬಿಯವರ ಮ್ಯಾನರಿಸಂ, ಕಿಚ್ಚ ಸುದೀಪ್ ಅಭಿನಯಕ್ಕೆ ಪ್ರೇಕ್ಷಕ ಫುಲ್ ಫಿದಾ ಆಗಿದ್ದಾರೆ. ಅಂಬಿ ಅಭಿನಯಕ್ಕೆ ಬಿಗ್ ಬಿ ಅಮಿತಾಬ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.