ಸುಶ್ಮಿತಾ ಸೇನ್ ಫುಲ್ ವರ್ಕ್ ಔಟ್..ವಿಡಿಯೋ ವೈರಲ್

Published : May 28, 2019, 09:31 PM ISTUpdated : May 28, 2019, 09:36 PM IST
ಸುಶ್ಮಿತಾ ಸೇನ್ ಫುಲ್ ವರ್ಕ್ ಔಟ್..ವಿಡಿಯೋ ವೈರಲ್

ಸಾರಾಂಶ

ಬಾಲಿವುಡ್ ತಾರೆ ಸುಶ್ಮಿತಾ ಸೇನ್ ಮತ್ತೆ ಸುದ್ದಿ ಮಾಡಿದ್ದಾರೆ. ಈ ಬಾರಿ ಅವರು ತಮ್ಮ ಸೋಶಿಯಲ್ ಮೀಡಿಯಾ ಪೇಜ್ ನಲ್ಲಿ ಹಂಚಿಕೊಂಡಿರುವ ಸಂಗತಿಯೊಂದು ಸಖತ್ ವೈರಲ್ ಆಗಿದೆ.

ಬಾಲಿವುಡ್ ತಾರೆ ಸುಶ್ಮಿತಾ ಸೇನ್ ಬಾಯ್ ಫ್ರೆಂಡ್ ರೋಹ್ಮನ್ ಶಾಲ್ ಜತೆಗೆ ಜಿಮ್ ನಲ್ಲಿ ವರ್ಕ್ ಔಟ್ ಮಾಡುತ್ತಿರುವ ವಿಡಿಯೋ ಹಂಚಿಕೊಂಡಿದ್ದಾರೆ.

ವಿಡಿಯೋಕ್ಕೆ ಶೀರ್ಷಿಕೆಯೊಂದನ್ನು ಬರೆದಿದ್ದು ಸ್ನೇಹಿತನ ಮೇಲೆ ಅಪರಿಮಿತವಾದ ಪ್ರೀತಿ ವ್ಯಕ್ತಪಡಿಸಿದ್ದಾರೆ. ನಾನು ಸದಾ ದೇವತೆಯಂತೆ ಇರಲು ಇಷ್ಟಪಡುತ್ತೇನೆ  ಎಂದು ಹೇಳಿದ್ದಾರೆ.

ಎದೆಯ ಬಗ್ಗೆ ಕಮೆಂಟಿಸಿದ್ದ ಕಾಮಿಗೆ ಏದುಸಿರು ಬರುವಂಥ ಏಟು ಕೊಟ್ಟ ನಟಿ!

ಮಿಸ್ ಯುನಿವರ್ಸ್ ಆಗಿ 25 ವಸಂತ ಕಳೆದ ಸಂಭ್ರವನ್ನು ಆಚರಿಸಿಕೊಂಡಿದ್ದ ಸುಶ್ಮಿತಾ  ಕಿರೀಟದೊಂದಿಗಿನ ಪೋಟೋವನ್ನು ಹಂಚಿಕೊಂಡಿದ್ದರು.
 

 

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

click me!

Recommended Stories

ಕರ್ಣ ಸೀರಿಯಲ್‌ನಿಂದ ಹೊರ ಬಂದ ಟಿಎಸ್ ನಾಗಾಭರಣ; ಹೊಸ ವಿಲನ್ ಆಗಿ ಸ್ಟಾರ್ ನಟನ ಬಿಗ್ ಎಂಟ್ರಿ
ಜಗತ್ತು ನಮ್ಮನ್ನು ಹೇಡಿ, ಅವಕಾಶವಾದಿಗಳ ದೇಶ ಎಂದು ಕೀಳಾಗಿ ನೋಡುವಂತೆ ಮೋದಿ ಮಾಡಿದ್ದಾರೆ: ಕಿಶೋರ್‌ ಆಕ್ರೋಶ