
ಬೆಂಗಳೂರು[ಸೆ.14] ಸಾಹಸ ಸಿಂಹ ಡಾ. ವಿಷ್ಣುವರ್ಧನ ರಾಷ್ಟ್ರೀಯ ಉತ್ಸವ 2018 ಸೆ. 16,17 ಮತ್ತು 18 ರಂದು ವಿವಿ ಪುರದ ಕುವೆಂಪು ಕಲಾಕ್ಷೇತ್ರದಲ್ಲಿ ನಡೆಯಲಿದೆ. ಇದೇ ಸಂದರ್ಭ ಜೋಗಿ ಅವರ ಪುಸ್ತಕವೂ ಲೋಕಾರ್ಪಣೆಯಾಗಲಿದೆ.
ಸಾಹಸ ಸಿಂಹರ ಜೀವನದ ವಿವಿಧ ಆಯಾಮಗಳನ್ನು ಇಲ್ಲಿ ಕಾಣಬಹುದು. ಸುವರ್ಣ ನ್ಯೂಸ್.ಕಾಂ ಸಂಪಾದಕ ಎಸ್.ಕೆ.ಶಾಮ ಸುಂದರ್ ಪುಸ್ತಕಕ್ಕೆ ಬೆನ್ನುಡಿ ಬರೆದಿದ್ದಾರೆ. ಮೂರು ದಿನದ ಕಾರ್ಯಕ್ರಮದಲ್ಲಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದ್ದು ವಿಷ್ಣುವರ್ಧನ ಚಿತ್ರಗಳ ಗೀತೆ ಆಸ್ವಾದಿಸಬಹುದು.
ಡಾ. ವಿಷ್ಣುವರ್ಧನ ರಾಷ್ಟ್ರೀಯ ಉತ್ಸವ, ನೀವು ಬನ್ನಿ ನಿಮ್ಮವರನ್ನು ಕರೆತನ್ನಿ
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.