ದರ್ಶನ್- ರಾಘವೇಂದ್ರ ರಾಜ್‌ಕುಮಾರ್ ಭೇಟಿ; ವೈರಲ್ ಆಯ್ತು ಫೋಟೋ

Sep 4, 2018, 3:11 PM IST

ಚಾಲೆಂಜಿಂಗ್ ಸ್ಟಾರ್ ದರ್ಶನ್ ರಾಘವೇಂದ್ರ ರಾಜ್ ಕುಮಾರ್ ರನ್ನು ಭೇಟಿ ಮಾಡಿದ್ದಾರೆ. ಇಬ್ಬರೂ ತಬ್ಬಿಕೊಂಡು ಸೆಲ್ಫಿಯನ್ನು ತೆಗೆದುಕೊಂಡಿದ್ದಾರೆ. ಈ ಸೆಲ್ಫಿ ಇದೀಗ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಅಷ್ಟಕ್ಕೂ ದರ್ಶನ್ ರಾಘವೇಂದ್ರ ರಾಜ್ ಕುಮಾರ್ ರನ್ನು ಭೇಟಿ ಮಾಡಿದ್ಯಾಕೆ?