ದರ್ಶನ್‌ ಬರ್ತಡೇಗೆ ಸಿಕ್ತು ಸಿಕ್ಕಾಪಟ್ಟೆ ಸ್ಪೆಷಲ್ ಗಿಫ್ಟ್!

Published : Jan 28, 2019, 04:15 PM IST
ದರ್ಶನ್‌ ಬರ್ತಡೇಗೆ ಸಿಕ್ತು ಸಿಕ್ಕಾಪಟ್ಟೆ ಸ್ಪೆಷಲ್  ಗಿಫ್ಟ್!

ಸಾರಾಂಶ

ಚಾಲೆಂಜಿಂಗ್ ಸ್ಟಾರ್ ದರ್ಶನ್ ಬರ್ತಡೇಗೆ ಅಭಿಮಾನಿಯಿಂದ ಸ್ಪೆಷಲ್ ಗಿಫ್ಟ್ | ಖ್ಯಾತ ಗೀತ ರಚನೆಗಾರ ನಾಗೇಂದ್ರ ಪ್ರಸಾದ್ ಕೂಡಾ ವಿಶೇಷ ಉಡುಗೊರೆ ನೀಡಿದ್ದಾರೆ | ಏನಿರಬಹುದು ಎಂದು ಯೋಚಿಸುತ್ತಿದ್ದೀರಾ? ಈ ಸುದ್ಧಿ ಓದಿ. 

ಬೆಂಗಳೂರು (ಜ. 28):  ಫೆ. 16 ಕ್ಕೆ ಸ್ಯಾಂಡಲ್ ವುಡ್ ಡಿ ಬಾಸ್ ಹುಟ್ಟುಹಬ್ಬವಿದ್ದು ನೆಚ್ಚಿನ ನಟನಿಗೆ ಬರ್ತಡೇ ಗಿಫ್ಟ್ ಕೊಡಲು ಅಭಿಮಾನಿಗಳು ತಯಾರಾಗಿದ್ದಾರೆ.

ಖ್ಯಾತ ಗೀತ ರಚನೆಗಾರ ನಾಗೇಂದ್ರ ಪ್ರಸಾದ್ ದರ್ಶನ್ ಬರ್ತಡೇಗೆ ಸ್ಪೆಷಲ್ ಗಿಫ್ಟ್ ನೀಡಲಿದ್ದಾರೆ.

ಕಚಗುಳಿ ಇಡುವಂತಿದೆ ’ಯಜಮಾನ’ ಚಿತ್ರದ ಈ ಹಾಡು

 

ಸಿದ್ಧಗಂಗಾ ಮಠ ಅನ್ನದಾಸೋಹಕ್ಕೆ ದರ್ಶನ್ ಸಾಥ್

ಸಾರಥಿಗಾಗಿ ಒಂದು ಹಾಡು ಬರೆಯಲಿದ್ದಾರೆ. ಇದು ದರ್ಶನ್ ಹಾಗೂ ಅಭಿಮಾನಿಗಳ ನಡುವಿನ ಬಾಂಧವ್ಯವನ್ನು ಹೇಳಲಿದೆಯಂತೆ. ಈ ಹಾಡಿಗೆ ನಾಗೇಂದ್ರ ಪ್ರಸಾದ್ ಅವರ ಏ ಸಾಹಿತ್ಯ, ಸಂಗೀತ ನೀಡಲಿದ್ದಾರೆ. 

ಅದೇ ರೀತಿ ಆನಂದ್ ಎನ್ನುವ ಅಭಿಮಾನಿಯೊಬ್ಬ ಸ್ಪೆಷಲ್ ಗಿಫ್ಟ್ ಕೊಡಲು ಮುಂದಾಗಿದ್ದಾನೆ.  ಬೆನ್ನ ತುಂಬಾ ದರ್ಶನ್ ಹಚ್ಚೆ ಹಾಕಿಸಿಕೊಂಡಿದ್ದಾನೆ. ಸುಮಾರು 16 ಗಂಟೆಗಳ ಕಾಲ ಆನಂದ್ ಬೆನ್ನಮೇಲೆ ಟ್ಯಾಟೂ ಹಾಕಿಸಿಕೊಂಡಿದ್ದಾರೆ. 

ಅಂಬರೀಶ್ ನಿಧನದ ಹಿನ್ನಲೆಯಲ್ಲಿ ಈ ಬಾರಿ ಹುಟ್ಟುಹಬ್ಬವನ್ನು ಅದ್ದೂರಿಯಾಗಿ ಮಾಡಿಕೊಳ್ಳಲು ದರ್ಶನ್ ನಿರಾಕರಿಸಿದ್ದಾರೆ. ಅಭಿಮಾನಿಗೋಸ್ಕರ ಸರಳವಾಗಿ ಸೆಲಬ್ರೇಶನ್ ಮಾಡಿಕೊಳ್ಳಲು ಒಪ್ಪಿದ್ದಾರೆ. 

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

click me!

Recommended Stories

ಡ್ರೋನ್ ಪ್ರತಾಪ್ ಮೊಬೈಲ್‌ 'wallpaper'ನಲ್ಲಿ ಕಿಚ್ಚ ಸುದೀಪ್-ಪ್ರಿಯಾ ಸುದೀಪ್.. ಏನ್ ಇದರ ರಹಸ್ಯ?
ಚೊಚ್ಚಲ ಮಗುವಿನ ನಿರೀಕ್ಷೆಯಲ್ಲಿ Su From So ಭಾನು: ಬೇಬಿ ಬಂಪ್​ ಕ್ಯೂಟ್​ ಫೋಟೋಶೂಟ್​