ಮಗನ ಹುಟ್ಟುಹಬ್ಬದ ಸಂಭ್ರಮದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಭಾಗಿಯಾಗಿದ್ದಾರೆ. ಕ್ಲಬ್ ಹೌಸ್ ನಲ್ಲಿ ದರ್ಶನ್ ಹಾಗೂ ವಿಜಯಲಕ್ಷ್ಮಿ ದರ್ಶನ್ ವೀನಿಶ್ ಹುಟ್ಟುಹಬ್ಬವನ್ನು ಆಚರಿಸಿದ್ದಾರೆ. ಬರ್ತಡೇ ಪಾರ್ಟಿಯ ಫೋಟೋಗಳು ಇಲ್ಲಿವೆ ನೋಡಿ.