ದಾಂಪತ್ಯ ಜೀವನಕ್ಕೆ ಕಾಲಿಟ್ಟ ಚಿರು-ಮೇಘನಾ

Published : May 02, 2018, 11:46 AM IST
ದಾಂಪತ್ಯ ಜೀವನಕ್ಕೆ ಕಾಲಿಟ್ಟ ಚಿರು-ಮೇಘನಾ

ಸಾರಾಂಶ

ಚಿರು-ಮೇಘನಾ ರಾಜ್ ಇಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಹಿಂದೂ ಸಂಪ್ರದಾಯದ ಪ್ರಕಾರ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.  ಬೆಂಗಳೂರಿನ ಅರಮನೆ ಮೈದಾನದಲ್ಲಿ ಅದ್ದೂರಿ ವಿವಾಹ ಮಹೋತ್ಸವ ನಡೆಯಿತು. ಚಿತ್ರರಂಗದ ಗಣ್ಯರು, ಸ್ನೇಹಿತರು, ಕುಟುಂಬಸ್ಥರು ನವ ಜೋಡಿಗೆ ಶುಭ ಹಾರೈಸಿದರು. 

ಚಿರು-ಮೇಘನಾ ರಾಜ್ ಇಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಹಿಂದೂ ಸಂಪ್ರದಾಯದ ಪ್ರಕಾರ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. 

ಬೆಂಗಳೂರಿನ ಅರಮನೆ ಮೈದಾನದಲ್ಲಿ ಅದ್ದೂರಿ ವಿವಾಹ ಮಹೋತ್ಸವ ನಡೆಯಿತು. ಚಿತ್ರರಂಗದ ಗಣ್ಯರು, ಸ್ನೇಹಿತರು, ಕುಟುಂಬಸ್ಥರು ನವ ಜೋಡಿಗೆ ಶುಭ ಹಾರೈಸಿದರು. 

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

click me!

Recommended Stories

ಘೋಸ್ಟ್ ಸೇರಿ ಸೂಪರ್ ಹಿಟ್ ಸಿನಿಮಾ ನೀಡಿದ ನಟಿ ಅನನ್ಯಾ ರಾಜ್ ಸಾವು, 27ರ ನಟಿಗೆ ಏನಾಯಿತು?
Cinema: ಬೆಂಗಳೂರಿನಿಂದ ನಟನಾದವನ 90ರ ದಶಕದ ಚಿತ್ರ ರೀ-ರಿಲೀಸ್; ಹಳೇ ಪ್ರೊಜೆಕ್ಟರ್‌ನಲ್ಲಿ ಸಿನಿಮಾ ನೋಡಲು ಥಿಯೇಟರ್‌ಗೆ ಮುಗಿಬಿದ್ದ ಜನ!