Jun 2, 2018, 7:48 PM IST
ಕ್ರೇಜಿ ಸ್ಟಾರ್ ಹುಟ್ಟುಹಬ್ಬವನ್ನಾಚರಿಸಲು ಅಸಂಖ್ಯಾತ ಅಭಿಮಾನಿಗಳು ಶನಿವಾರ ಬೆಂಗಳೂರಿನಲ್ಲಿ ಸೇರಿದ್ದರು. ಈ ವೇಳೆ ಆಕರ್ಷಣೆಯ ಕೇಂದ್ರಬಿಂದುವಾಗಿದ್ದವರು ಅವರ ‘ತದ್ರೂಪಿ‘ ಅಭಿಮಾನಿ ರಾಜೇಶ್. ಬಾದಾಮಿಯಿಂದ ರಾಜೇಶ್ ಸುವರ್ಣ ನ್ಯೂಸ್ ಜೊತೆ ಮಾತನಾಡಿದ್ದಾರೆ. ಅವರೇನು ಹೇಳಿದ್ದಾರೆ ನೋಡೋಣ...