
ಚೆನ್ನೈ: ರಜನೀಕಾಂತ್ ಅಭಿನಯದ 2.0 ಚಿತ್ರದ ಬಿಡುಗಡೆಗೆ 2 ದಿನಗಳ ಬಾಕಿಯಿರುವ ಉಳಿದಿರು ವಂತೆಯೇ, ಚಿತ್ರಕ್ಕೆ ನೀಡಲಾದ ಪ್ರಮಾಣ ಪತ್ರ ಹಿಂಪಡೆಯಬೇಕು ಎಂದು ಕೋರಿ ಸಿಬಿಎಫ್‌ಸಿಗೆ ಸೆಲ್ಯೂಲರ್ ಆಪರೇಟರ್ಸ್ ಅಸೋಸಿಯೇಷನ್ ಆಫ್ ಇಂಡಿಯಾ(ಸಿಒಎಐ) ಸಂಸ್ಥೆ ದೂರು
ದಾಖಲಿಸಿದೆ.
ಚಿತ್ರದಲ್ಲಿ ಪ್ರಾಣಿತಜ್ಞರಾದ ಅಕ್ಷಯ್ ಕುಮಾರ್, ಹಕ್ಕಿಗಳು ಮತ್ತು ಪ್ರಾಣಿಗಳ ಮೇಲೆ ದುಷ್ಪರಿಣಾಮ ಬೀರುವ ವಾತಾವರಣಕ್ಕೆ ಮೊಬೈಲ್ ವಿಕಿರಣಗಳೇ ಕಾರಣ ಎಂದು ಮೊಬೈಲ್ ಬಳಕೆದಾರರನ್ನು ನಿಂದಿಸುತ್ತಾರೆ.
ಇದರಿಂದ ಸಮಾಜಕ್ಕೆ ತಪ್ಪು ಮಾಹಿತಿ ರವಾನೆಯಾಗುತ್ತದೆ ಎಂದು ಅದು ಹೇಳಿದೆ.
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.