ಜಿಎಸ್'ಟಿ ಬಗ್ಗೆ ರಜಿನಿ ಏನೆಂದರು ಗೊತ್ತೆ ?

Published : Jul 05, 2017, 04:46 PM ISTUpdated : Apr 11, 2018, 12:44 PM IST
ಜಿಎಸ್'ಟಿ ಬಗ್ಗೆ ರಜಿನಿ ಏನೆಂದರು ಗೊತ್ತೆ ?

ಸಾರಾಂಶ

ಈ ಹಿನ್ನೆಲೆಯಲ್ಲಿ  ಸ್ಟಾರ್ ನಟರು ಸ್ಪಂದಿಸಿದ್ದಾರೆ.  ಹೊಸ ತೆರಿಗೆ ವಿಷಯದಲ್ಲಿ ರಜನಿಕಾಂತ್ ಯಾಕೆ ಸ್ಪಂದಿಸುತ್ತಿಲ್ಲ ಎಂಬ ಚರ್ಚೆ ಸಾರ್ವಜನಿಕ ವಲಯದಲ್ಲಿ ಮೂಡಿತ್ತು.

ಚೆನ್ನೈ(ಜು.05): ತಮಿಳುನಾಡಿನಲ್ಲಿ ಜಿಎಸ್‌ಟಿ ಜೊತೆಗೆ ರಾಜ್ಯ ಸರ್ಕಾರ ಶೇಕಡ 30ರಷ್ಟು ಮನರಂಜನೆ ತೆರಿಗೆ ವಿಧಿಸಿರುವುದನ್ನು ಖಂಡಿಸಿ ಮೂರು ದಿನಗಳಿಂದ ಚಿತ್ರಮಂದಿರಗಳು ಮುಚ್ಚಿವೆ. ಈ ಹಿನ್ನೆಲೆಯಲ್ಲಿ  ಸ್ಟಾರ್ ನಟರು ಸ್ಪಂದಿಸಿದ್ದಾರೆ.

ಹೊಸ ತೆರಿಗೆ ವಿಷಯದಲ್ಲಿ ರಜನಿಕಾಂತ್ ಯಾಕೆ ಸ್ಪಂದಿಸುತ್ತಿಲ್ಲ ಎಂಬ ಚರ್ಚೆ ಸಾರ್ವಜನಿಕ ವಲಯದಲ್ಲಿ ಮೂಡಿತ್ತು. ಈ ಬಗ್ಗೆ ಪ್ರತಿಕ್ರಿಯಿಸಿರುವ ರಜನಿಕಾಂತ್  ಟ್ವೀಟ್  ಮಾಡಿದ್ದಾರೆ. ರಾಜ್ಯ ಸರ್ಕಾರ ವಿಧಿಸುತ್ತಿರುವ ತೆರಿಗೆಯನ್ನು ರದ್ದುಗೊಳಿಸಬೇಕೆಂದು ಟ್ವಿಟ್ಟರ್ ಮೂಲಕ ಮನವಿ ಮಾಡಿದ್ದಾರೆ. ತಮಿಳು ಚಿತ್ರರಂಗದ ಲಕ್ಷಾಂತರ ಜನರ ಒಳಿತನ್ನು ದೃಷ್ಟಿಯಲ್ಲಿರಿಸಿಕೊಂಡು  ತೆರಿಗೆ ರದ್ದುಗೊಳಿಸಬೇಕೆಂದು ರಜನಿ  ತಮಿಳು'ನಾಡು ಸರ್ಕಾರವನ್ನು ಒತ್ತಾಯಿಸಿದ್ದಾರೆ.

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

click me!

Recommended Stories

ಮನುಷ್ಯನನ್ನೇ ಹಾವಾಗಿಸಿದ 1980ರ ಕನ್ನಡದ ನಿಗೂಢ ಸಿನಿಮಾ; ಹುಣ್ಣಿಮೆಗೆ ಕಾಮೋದ್ರೇಕದಿಂದ ಮಹಿಳೆಯರ ಸಾವು
ಪ್ರೇಕ್ಷಕರ ಮನಗೆದ್ದ ಪ್ರೇಮದ ಊರಲಿ ಸಿನಿಮಾದ ಸೂಪರ್ ಹಿಟ್ ಸಾಂಗ್ ಹಾಡಿದ್ದು ಇದೇ ಮಕ್ಕಳು