ಕಬಾಲಿ ನಿರ್ಮಾಪಕರ ಬಂಧನಕ್ಕೆ ಆದೇಶ

Published : Nov 02, 2016, 06:32 PM ISTUpdated : Apr 11, 2018, 12:34 PM IST
ಕಬಾಲಿ ನಿರ್ಮಾಪಕರ ಬಂಧನಕ್ಕೆ ಆದೇಶ

ಸಾರಾಂಶ

ಪಾವತಿ ವಿಚಾರದಲ್ಲಿ 2 ಲಕ್ಷ ರೂ. ವಂಚನೆ ಮಾಡಿರುವ ಆರೋಪ ಎದುರಿಸುತ್ತಿದ್ದಾರೆ.2013ರಲ್ಲೇ ಮೊತ್ತವನ್ನು ಬಡ್ಡಿ ಸಹಿತ ಪಾವತಿ ಮಾಡುವಂತೆ ನ್ಯಾಯಾಲಯ ಆದೇಶಿಸಿದ್ದರೂ ತಾನು ಅದನ್ನು ಪಾಲಿಸಿರಲಿಲ್ಲ.

ಚೆನ್ನೈ(ನ.2): ತಮಿಳು ಸೂಪರ್ ಸ್ಟಾರ್ ರಜಿನಿಕಾಂತ್ ಅಭಿನಯದ ಕಬಾಲಿ ನಿರ್ಮಾಪಕ ಕಲೈಪ್ಪುಲಿ ಎಸ್.ತಾನು ವಿರುದ್ಧ ಬಂಧನ ವಾರಂಟ್ ಹೊರಡಿಸಲಾಗಿದೆ, ಚೆನ್ನೈನ ಸಿಟಿ ಸಿವಿಲ್ ಕೋರ್ಟ್ ಈ ಆದೇಶ ಹೊರಡಿಸಿದೆ. ಕನ್ಯಾಕುಮಾರಿಯ  ಚಿತ್ರಮಂದಿರದ ಮಾಲೀಕ ಡೇವಿಡ್ ಅವರಿಗೆ 2009ರಲ್ಲಿ ತಿರುಮಗನ್ ಚಿತ್ರಕ್ಕೆ ಸಂಬಂಧಿಸಿದಂತೆ ಪಾವತಿ ವಿಚಾರದಲ್ಲಿ 2 ಲಕ್ಷ ರೂ. ವಂಚನೆ ಮಾಡಿರುವ ಆರೋಪ ಎದುರಿಸುತ್ತಿದ್ದಾರೆ.2013ರಲ್ಲೇ ಮೊತ್ತವನ್ನು ಬಡ್ಡಿ ಸಹಿತ ಪಾವತಿ ಮಾಡುವಂತೆ ನ್ಯಾಯಾಲಯ ಆದೇಶಿಸಿದ್ದರೂ ತಾನು ಅದನ್ನು ಪಾಲಿಸಿರಲಿಲ್ಲ. ಈ ಹಿನ್ನೆಲೆಯಲ್ಲಿ ಅವರನ್ನು ನ.22ರೊಳಗೆ ಬಂಧಿಸಿ ಹಾಜರುಪಡಿಸುವಂತೆ ಪೊಲೀಸರಿಗೆ ಕೋರ್ಟ್ ಆದೇಶಿಸಿದೆ.

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

click me!

Recommended Stories

Avatar Fire and Ash Review: ಪಂಡೋರಾ ದೃಶ್ಯ ಅದ್ಭುತ, ಆದರೆ ಕಥೆ ಡಲ್? ಜೇಮ್ಸ್ ಕ್ಯಾಮರೂನ್ ಹೀಗೇಕೆ ಮಾಡಿದ್ರು?
ಸಮರ್ಜಿತ್ ಲಂಕೇಶ್-ಮೋಹನ್ ಲಾಲ್ ಜೋಡಿ: ವೃಷಭ ಚಿತ್ರದ ಅದ್ದೂರಿ ಟ್ರೇಲರ್ ಅನಾವರಣ