ಕನ್ನಡದ ಖ್ಯಾತ ಸಂಗೀತ ನಿರ್ದೇಶಕನ ವಿರುದ್ಧ ವಾರೆಂಟ್

Published : Oct 11, 2017, 04:53 PM ISTUpdated : Apr 11, 2018, 01:09 PM IST
ಕನ್ನಡದ ಖ್ಯಾತ ಸಂಗೀತ ನಿರ್ದೇಶಕನ ವಿರುದ್ಧ ವಾರೆಂಟ್

ಸಾರಾಂಶ

ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಾರೆಂಟ್ ಜಾರಿಗೊಳಿಸಲಾಗಿದೆ.

ಬೆಂಗಳೂರು(ಅ.11): ಕನ್ನಡದ ಖ್ಯಾತ ಸಂಗೀತ ನಿರ್ದೇಶಕ ಅಭಿಮಾನ್ ರಾಯ್ ವಿರುದ್ಧ 16ನೇ ಎಸಿಎಂಎಂ ಕೋರ್ಟ್​ ವಾರೆಂಟ್ ಜಾರಿಗೊಳಿಸಿದೆ.

ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಾರೆಂಟ್ ಜಾರಿಗೊಳಿಸಲಾಗಿದೆ. ಸಿನಿಮಾ ಮಾಡುವುದಾಗಿ ಕೋಟ್ಯಂತರ ಹಣ ಪಡೆದು ವಂಚನೆ ಮಾಡಿದ್ದಾರೆ ಎಂದು ರಾಜೇಶ್ ಎಂಬುವವರು ದೂರು ದಾಖಲಿಸಿದ್ದಾರೆ. ಪ್ರಶಾಂತ್ ಮತ್ತು ಗೆಳೆಯರಿಂದ 50 ಲಕ್ಷ ಹಣ ಪಡೆದು ವಂಚಿಸಿದ್ದಾರೆ. ಹತ್ತಕ್ಕೂ ಹೆಚ್ಚು ಜನರಿಗೆ ಸಿನಿಮಾ ಮಾಡುವುದಾಗಿ ಮೋಸ ಮಾಡಿರುವುದಾಗಿ ಆರೋಪ ಮಾಡಲಾಗಿದೆ. ಸದ್ಯ ಪರಾರಿಯಾಗಿರುವ ಅಭಿಮಾನ್ ರಾಯ್ ವಿಚಾರಣೆಗೆ ಹಾಜರಾಗದಿದ್ದಕ್ಕೆ ಜಾಮೀನು ರಹಿತ ವಾರೆಂಟ್ ಜಾರಿಗೊಳಿಸಲಾಗಿದೆ.

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

click me!

Recommended Stories

'ವಾರಣಾಸಿ' ಸಿನಿಮಾ ಶೂಟಿಂಗ್ ನೋಡಲು ಅವತಾರ್ ಖ್ಯಾತಿಯ ಜೇಮ್ಸ್ ಕ್ಯಾಮರೂನ್ ಆಸಕ್ತಿ: ಆದ್ರೆ ರಾಜಮೌಳಿ ಹೇಳಿದ್ದೇನು?
ಶಾರುಖ್-ದೀಪಿಕಾ ನಟನೆಯ 'ಕಿಂಗ್' ಚಿತ್ರದ ರೊಮ್ಯಾಂಟಿಕ್ ಹಾಡು ಲೀಕ್ ಆಯ್ತಾ? ವಿಡಿಯೋ ವೈರಲ್!