ಪ್ರತಿವರ್ಷ ಸೆಪ್ಟೆಂಬರ್ ತಿಂಗಳ 4 ನೇ ಬಾನುವರ ಪುತ್ರಿಯರ ದಿನವನ್ನಾಗಿ ಆಚರಿಸಲಾಗುತ್ತದೆ. ಅದರಂತೆ ಇಂದು ಪುತ್ರಿಯರ ದಿನವನ್ನಾಗಿ ಆಚರಿಸಲಾಗುತ್ತದೆ. ಮಗಳೆಂದರೆ ಪ್ರೀತಿ, ವಾತ್ಸಲ್ಯ, ಮಮತೆ, ಕರುಣೆಯ ಪ್ರತಿರೂಪ. ಈ ಸಂದರ್ಭದಲ್ಲಿ ಸ್ಯಾಂಡಲ್ ವುಡ್ ಸ್ಟಾರ್ ಗಳ ಕ್ಯೂಟ್ ಮಗಳ ಫೋಟೋ ಗ್ಯಾಲರಿ ಇಲ್ಲಿದೆ ನೋಡಿ.