ಕನ್ನಡ ಚಿತ್ರದಲ್ಲಿ ಹಾಲಿವುಡ್ ನಟ

Published : May 30, 2017, 06:39 PM ISTUpdated : Apr 11, 2018, 12:59 PM IST
ಕನ್ನಡ ಚಿತ್ರದಲ್ಲಿ ಹಾಲಿವುಡ್ ನಟ

ಸಾರಾಂಶ

ತಮಿಳಿನ ಸೂರ್ಯ ಅಭಿನಯದ ಸೂರ್ಯ ಅಭಿನಯದ ಸಿಂಗಂ -2 ಸಿನಿಮಾದಲ್ಲಿ ಅಭಿನಯಿಸಿದ್ದ ಡ್ಯಾನಿ ಈಗ ಬೆಳ್ಳಿ ತೆರೆಗೆ ಕಾಲಿಡಲಿದ್ದಾರೆ.

ಹಾಲಿವುಡ್ ನಟ ಡ್ಯಾನಿ ಸಪಾನಿ ಅವರು ಕನ್ನಡ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಹಲವು ಹಾಲಿವುಡ್ ಚಿತ್ರಗಳು ಹಾಗೂ ತಮಿಳಿನ ಸೂರ್ಯ ಅಭಿನಯದ ಸೂರ್ಯ ಅಭಿನಯದ ಸಿಂಗಂ -2 ಸಿನಿಮಾದಲ್ಲಿ ಅಭಿನಯಿಸಿದ್ದ ಡ್ಯಾನಿ ಈಗ ಬೆಳ್ಳಿ ತೆರೆಗೆ ಕಾಲಿಡಲಿದ್ದಾರೆ.

ಉಗ್ರಂ ಮುರುಳಿ ನಟಿಸಿದ್ದ ರಥಾವರ ನಿರ್ದೇಶಿಸಿದ್ದ ಚಂದ್ರಶೇಖರ್ ಬಂಡಿಯಪ್ಪ ಅವರು ತಮ್ಮ ಹೊಸ ಚಿತ್ರ ತಾರಾಕಸುರ ಸಿನಿಮಾ ನಿರ್ದೇಶಿಸಲಿದ್ದು, ಈ ಚಿತ್ರದಲ್ಲಿ ಡ್ಯಾನಿ ಅಭಿನಯಿಸಲಿದ್ದಾರೆ. ಕರ್ನಾಟಕ ವಾಣಿಜ್ಯ ಮಂಡಳಿಯ ಕಾರ್ಯದರ್ಶಿಯಾಗಿರುವ ನರಸಿಂಹುಲು ಈ ಚಿತ್ರವನ್ನು ನಿರ್ಮಾಣ ಮಾಡಲಿದ್ದು  ಅವರ ಪುತ್ರ ವೈಭವ್ ಅವರೆ ಈ ಚಿತ್ರದ ನಾಯಕ ನಟನಾಗಿ ಅಭಿನಯಿಸಲಿದ್ದಾರೆ. ಇದರೊಂದಿಗೆ ಹಾಲಿವುಡ್ ನಟರೊಬ್ಬರು ಮೊದಲ ಬಾರಿಗೆ ಕನ್ನಡದಲ್ಲಿ ಅಭಿನಯಿಸುತ್ತಿದ್ದಾರೆ.      

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

click me!

Recommended Stories

ನಟಿ ಮಂಜು ಭಾಷಿಣಿ ಫ್ಯಾನ್ಸ್​ ಕಣ್ಣಿಗೆ ಕಾಣಿಸಿದ್ರೆ ನಿಮ್​ ಕಥೆ ಗೋವಿಂದ: Bigg Boss ಡಾಗ್​ ಸತೀಶ್​ಗೆ ಯಾಕಿಂತ ಎಚ್ಚರಿಕೆ?
ರಾಜ್ ನಿಧಿಮೋರುಗಾಗಿ ಧರ್ಮ ಬದಲಾಯಿದ್ರಾ ಸಮಂತಾ? ಮದುವೆಯ ರಹಸ್ಯ ರಿವೀಲ್!