ವರ ಮಹಾಲಕ್ಷ್ಮಿ ಹಬ್ಬಕ್ಕೆ ದರ್ಶನ್ 53ನೇ ಸಿನಿಮಾದ ಸ್ಕ್ರಿಪ್ಟ್ ಪೂಜೆ

ಸೈಲೆಂಟ್ ಆಗಿ ಸೆಟ್ಟೇರಿದ ಚಾಲೆಂಜಿಂಗ್ ಸ್ಟಾರ್ ದರ್ಶನ್ 53ನೇ ಸಿನಿಮಾ
ಚೌಕ ಸಿನಿಮಾ ಡೈರೆಕ್ಷನ್ ಮಾಡಿದ ತರುಣ್ ಸುಧೀರ್ ನಿರ್ದೇಶನದ ದರ್ಶನ್ ಸಿನಿಮಾ
ಶ್ರೀರಾಮ್ ಪುರ ಅಯ್ಯಪ್ಪ ದೇವಸ್ಥಾನದಲ್ಲಿ ಸ್ಕ್ರಿಪ್ಟ್ ಪೂಜೆ
ಹೆಬ್ಬುಲಿ ನಿರ್ಮಾಪಕ ಉಮಾಪತಿ ನಿರ್ಮಾಣದ ಸಿನಿಮಾ
ನವೆಂಬರ್ ನಲ್ಲಿ ದರ್ಶನ್ ೫೩ನೇ ಸಿನಿಮಾ ಶೂಟಿಂಗ್ ಸ್ಟಾರ್ಟ್
ಹೊಸ ಲುಕ್ ನಲ್ಲಿ ಕಾಣಿಸಿಕೊಳ್ಳಲಿರುವ ದರ್ಶನ್
ಇನ್ನು ಕಲಾವಿದರು ಹಾಗೂ ತಂತ್ರಜ್ಞರ ತಂಡವನ್ನು ಆಯ್ಕೆ ಮಾಡಿಕೊಂಡಿಲ್ಲ
First Published 25, Aug 2018, 3:55 PM IST