ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?

ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?

Published : Jun 17, 2026, 05:02 PM IST

ಕೊಲೆ ಆರೋಪ ಹೊತ್ತು ಜೈಲು ಸೇರಿರೋ ಸ್ಯಾಂಡಲ್‌ವುಡ್ ನಟ ದರ್ಶನ್ ಪ್ರಕರಣದ ವಿಚಾರಣೆಯಲ್ಲಿ ಈಗ ಬಿಗ್ ಟ್ವಿಸ್ಟ್ ಸಿಕ್ಕಿದೆ! ಇಷ್ಟು ದಿನ ಆಮೆಗತಿಯಲ್ಲಿ ಸಾಗ್ತಾ ಇದ್ದ ಕೇಸ್, ಈಗ ಸೂಪರ್ ಫಾಸ್ಟ್ ಟ್ರ್ಯಾಕ್ ಏರಿದೆ. ಹೌದು, ದರ್ಶನ್ ಭವಿಷ್ಯ ನಿರ್ಧಾರವಾಗುವ ದಿನಗಳು ಹತ್ತಿರ ಬರುತ್ತಿವೆ. ಏನಾಗಲಿದೆ ಮುಂದೆ?

 

 

ಏನಾಗಲಿದೆ ದರ್ಶನ್ ಭವಿಷ್ಯ..? ಆತಂಕದಲ್ಲಿ ಫ್ಯಾನ್ಸ್..!
ಕೊಲೆ ಆರೋಪ ಹೊತ್ತು ಜೈಲು ಸೇರಿರೋ ಸ್ಯಾಂಡಲ್‌ವುಡ್ ನಟ ದರ್ಶನ್ ಪ್ರಕರಣದ ವಿಚಾರಣೆಯಲ್ಲಿ ಈಗ  ಬಿಗ್ ಟ್ವಿಸ್ಟ್ ಸಿಕ್ಕಿದೆ! ಇಷ್ಟು ದಿನ ಆಮೆಗತಿಯಲ್ಲಿ ಸಾಗ್ತಾ ಇದ್ದ  ಕೇಸ್, ಈಗ ಸೂಪರ್ ಫಾಸ್ಟ್ ಟ್ರ್ಯಾಕ್ ಏರಿದೆ. ಹೌದು, ದರ್ಶನ್ ಭವಿಷ್ಯ ನಿರ್ಧಾರವಾಗುವ ದಿನಗಳು ಹತ್ತಿರ ಬರುತ್ತಿವೆ. ಕೋರ್ಟ್ ಅಂಗಳದಲ್ಲಿ ನಡೆದಿರೋ ಆ ಮಹತ್ವದ ಬೆಳವಣಿಗೆಯಾದರೂ ಏನು? ನೋಡೋಣ ಬನ್ನಿ.

ಒಂದು ವರ್ಷದಲ್ಲಿ ಪ್ರಮುಖ ಹಂತಕ್ಕೆ ದಾಸನ ಕೇಸ್..!
ದರ್ಶನ್‌ಗೆ ಸಿಕ್ಕೋದು ಬೇಲಾ..? ಪರ್ಮನೆಂಟ್ ಜೈಲಾ..?
ಸಿಸಿಹೆಚ್-59 ನ್ಯಾಯಾಲಯಕ್ಕೆ ವರ್ಗಾವಣೆಗೊಂಡ ಮೇಲೆ ರೇಣುಕಾಸ್ವಾಮಿ ಮರ್ಡರ್ ಕೇಸ್ ವಿಚಾರಣೆಗೆ ವೇಗ ಸಿಕ್ಕಿದೆ. ಸೋಮವಾರ ದರ್ಶನ್-ಪವಿತ್ರಾ ಸೇರಿದಂತೆ ಆರೋಪಿಗಳು ವಿಡಿಯೋ ಕಾನ್ಫರೆನ್ಸ್ ಮೂಲಕ ವಿಚಾರಣೆಗೆ ಹಾಜರ್ ಆಗಿದ್ದಾರೆ. ಈ ವೇಳೆ ಪ್ರಾಸಿಕ್ಯೂಶನ್ ಮತ್ತು ದರ್ಶನ್ ಪರ ವಕೀಲರು ಕೋರ್ಟ್ ಮುಂದೆ ಹಲವು ಮನವಿ ಸಲ್ಲಿಸಿದ್ದಾರೆ. ಕೋರ್ಟ್ ಕೂಡ ಈಗ ಒಂದು ಮಹತ್ವದ ತೀರ್ಮಾನ ತೆಗೆದುಕೊಂಡಿದೆ. ಇನ್ಮುಂದೆ ಈ ಕೇಸ್ ವಿಚಾರಣೆ ಮಿಂಚಿನ ವೇಗದಲ್ಲಿ ಸಾಗಲಿದೆ.
ಹಾಗಿದ್ದರೆ ಏನಾಗ್ತಿದೆ ದರ್ಶನ್ ಕೇಸ್‌ ಬೆಳವಣಿಗೆ? ಹೆಚ್ಚಿನ ಮಾಹಿತಿಗೆ 'ಸಿನಿಮಾ ಹಂಗಾಮ' ವಿಡಿಯೋ ನೋಡಿ..

02:59ಜಯಪ್ರಕಾಶ್ ಶೆಟ್ಟಿ ನಟನೆ, ಕನ್ನಡ-ತುಳು ಭಾಷೆಯ 'ಬನ' ರಿಲೀಸ್ ಡೇಟ್ ಅನೌನ್ಸ್!
02:04ನೀಟ್ ಪ್ರಶ್ನೆ ಪತ್ರಿಕೆ ಲೀಕ್ ವಿಚಾರವಾಗಿ ಪ್ರಿಯಾಂಕ ಉಪೇಂದ್ರ ಪ್ರತಿಕ್ರಿಯೆ
02:24ನೆಪೋಟಿಸಂ ಬಗ್ಗೆ ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು..?!
05:09ಬಿಗ್ ಬಾಸ್ ಮನೆಯಲ್ಲಿ ಕಾವ್ಯನಿಗೆ ಡಾರ್ಲಿಂಗ್ ಎಂದು, ಗಿಲ್ಲಿ ಫ್ಯಾನ್ಸ್ ಕೆಂಗಣಿಗೆ ಗುರಿಯಾದ ವಿನೋದ್ ಗೊಬ್ರಗಾಲ.!
05:53ನೋರಾ ಫತೇಹಿ ಆಫರ್​ ತಮನ್ನಾ ಪಾಲಾಗಿದ್ದೇಕೆ..? ಬಿಳಿ ಬ್ಯೂಟಿ ನೋಡಿದ್ರೆ ಇನ್ಮುಂದೆ ಭಯ ಪಡ್ತೀರಾ ನೀವು!
04:57ಅಪ್ಪನ ಆಸೆ.. ಮಗಳ ಕನಸು.. ಅಪ್ಪ ಇಟ್ಟ ಹೆಸರಲ್ಲೇ ಬಿಜಿನೆಸ್​ಶುರು ಮಾಡಿದ ಅಪ್ಪು ಪುತ್ರಿ ವಂದಿತಾ..!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
02:35ಬೆಳ್ಳಿತೆರೆ ಮೇಲೆ ಲಾರ್ಡ್ಸ್ ಅಂಗಳದ ಅಧಿಪತಿ, ‘ದಾದಾ’ಗಿರಿಯ ದಿನಗಳು! Sourav Ganguly ಬಯೋಪಿಕ್‌ ಫಸ್ಟ್ ಲುಕ್ ಔಟ್
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
08:02Toxic Movie: ಲಸ್ಟ್ ಸ್ಟೋರೀಸ್, ಕಬೀರ್ ಸಿಂಗ್ ಆಯ್ತು; ಮದುವೆಯಾಗಿ ಮಗು ಆದ್ರೂ ಕಮ್ಮಿಯಾಗಿಲ್ಲ Kiara Advani ಬ್ಯೂಟಿ
Read more