
ಮುಂಬೈ (ಫೆ.23): ದೀಪಿಕಾ ಪಡುಕೋಣೆ ಬಾಲಿವುಡ್’ನಲ್ಲಿ ಸದಾ ಸುದ್ದಿಯಲ್ಲಿರುವ ನಟಿ. ಕೇವಲ ನಟನೆ ಮಾತ್ರವಲ್ಲ, ಅವರ ಸ್ಟ್ರಾಂಗ್ ವ್ಯಕ್ತಿತ್ವದ ಮೂಲಕ ಕೇಂದ್ರ ಬಿಂದುವಾಗಿದ್ದಾರೆ. ಅವರ ಆ ಸ್ಟ್ರಾಂಗ್ ವ್ಯಕ್ತಿತ್ವದ ಹಿಂದಿನ ಸತ್ಯ ಹೊರ ಬಿದ್ದಿದೆ.
ದೀಪಿಕಾ ಪಡುಕೋಣೆ 7 ನೇ ಕ್ಲಾಸ್’ನಲ್ಲಿ ಓದುತ್ತಿದ್ದಾಗ ತಾವು ಬರೆದ ಪದ್ಯವನ್ನು ಇನ್ಸ್ಟಾಗ್ರಾಮ್’ನಲ್ಲಿ ಶೇರ್ ಮಾಡಿಕೊಂಡಿದ್ದಾರೆ. ಈ ಪದ್ಯದ ಮೂಲಕ ಅವರು ಬೆಳೆದು ಬಂದ ವಾತಾವರಣ, ವ್ಯಕ್ತಿತ್ವವನ್ನು ಗಟ್ಟಿಗೊಳಿಸುವ ವಾತಾವರಣವನ್ನು ತೋರಿಸುತ್ತದೆ. ತಾವು ಬರೆದ ಕವನವನ್ನು ಇನ್ಸ್ಟಾಗ್ರಾಮ್’ನಲ್ಲಿ ಶೇರ್ ಮಾಡಿಕೊಂಡು, ಇದು ನಾನು 7 ನೇ ತರಗತಿಯಲ್ಲಿ ಇದ್ದಾಗ ಬರೆದ ಕವನ ಎಂದು ಬರೆದುಕೊಂಡಿದ್ದಾರೆ. ಇವರ ಈ ಪೋಸ್ಟಿಗೆ ಭರಪೂರ ಲೈಕ್’ಗಳು ಬಂದಿವೆ.
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.