
ಸಾಹಸಸಿಂಹ ಡಾ.ವಿಷ್ಣುವರ್ಧನ್ ರ 8ನೇ ಪುಣ್ಯತಿಥಿಯ ಅಂಗವಾಗಿ ಅಭಿಮಾನ್ ಸ್ಟುಡಿಯೋದಲ್ಲಿ ಅಭಿಮಾನಿಗಳು ಸ್ಮಾರಕಕ್ಕೆ ಪೂಜೆ, ಅನ್ನದಾನ,ರಕ್ತದಾನ ಹಾಗೂ ಆರೋಗ್ಯ ತಪಾಸಣಾ ಶಿಬಿರ ಹಮ್ಮಿಕೊಂಡಿದ್ದಾರೆ.
ನಾಡಿನ ಎಲ್ಲಾ ಕಡೆಯಿಂದ ಅಭಿಮಾನಿಗಳಿಂದು ವಿಷ್ಣು ಸ್ಮಾರಕದ ಬಳಿ ಬರ್ತಿದ್ದಾರೆ. ವಿಶೇಷ ಅಂದ್ರೆ ಈ ಬಾರಿ ನಗರದಲ್ಲಿ ವಿಷ್ಣು ಅವರ ಮೂರು ಪ್ರತಿಮೆಗಳು ಅನಾವರಣ ಆಗಲಿವೆ. ಈ ಬಾರಿಯು ವಿಷ್ಣು ಕುಟುಂಬ, ಭಾರತಿವಿಷ್ಣುವರ್ಧನ್ ಸಮಾಧಿ ಸ್ಥಳಕ್ಕೆ ಭೇಟಿ ನೀಡುವ ಸಾಧ್ಯತೆ ಕಡಿಮೆ. ಹತ್ತುವರೆಯಿಂದ ಹನ್ನೊಂದು ಗಂಟೆಗೆ ಅಭಿಮಾನಿಗಳಿಂದ ಸ್ಮಾರಕಕ್ಕೆ ಪೂಜೆ ನಡೆಯಿತು.
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.