
ಬೆಂಗಳೂರು(ಮಾ.27): ಅನಾರೋಗ್ಯದಿಂದ ಹಿರಿಯ ನಟಿ ಜಯಂತಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಚಿಕಿತ್ಸೆ ಪಡೆಯುತ್ತಿದ್ದರೆ ಸಾಮಾಜಿಕ ಮಾಧ್ಯಮಗಳಲ್ಲಿ ಅಭಿನಯ ಶಾರದೆ ಜಯಂತಿ ಇನ್ನಿಲ್ಲ ಎಂಬ ಸುಳ್ಳು ಪ್ರಚಾರ ಹರಡುತ್ತಿದೆ.
ಶ್ವೇತಾ ಗೌಡ ಹೆಸರಿನಲ್ಲಿರೋ ಫೇಸ್ ಬುಕ್ ಪೇಜ್'ನಲ್ಲಿ ಸುಳ್ಳು ಸುದ್ದಿ ಮೊದಲು ಅಬ್ಬಿರಿಸಿತ್ತು. ನಟಿ ರಚಿತಾ ರಾಮ್ ಪೇಜ್ ಹೆಸರಿನ ಪೇಜ್'ನಲ್ಲೂ ಅಪಪ್ರಚಾರ ಸುದ್ದಿ ಪೋಸ್ಟ್ ಆಗಿದೆ. ಜಯಂತಿಯವರ ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಸ್ವತಃ ಅವರ ಪುತ್ರ ಸುವರ್ಣ ನ್ಯೂಸ್'ಗೆ ಪ್ರತಿಕ್ರಿಯೆ ನೀಡಿದ್ದು, ವದಂತಿ ಹಬ್ಬಿಸಬೇಡಿ ಎಂದು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.