ಕಾವೇರಿ ಕಿಚ್ಚಿಗೆ ಸ್ಯಾಂಡಲ್'ವುಡ್ ಸಾಥ್

Published : Sep 09, 2016, 06:02 AM ISTUpdated : Apr 11, 2018, 01:05 PM IST
ಕಾವೇರಿ ಕಿಚ್ಚಿಗೆ ಸ್ಯಾಂಡಲ್'ವುಡ್  ಸಾಥ್

ಸಾರಾಂಶ

ಬೆಂಗಳೂರು(ಸೆ.9): ಕಾವೇರಿ ನೀರು ಹಂಚಿಕೆಯಲ್ಲಿ ರಾಜ್ಯಕ್ಕಾಗಿರುವ ಅನ್ಯಾಯ ಖಂಡಿಸಿ ಇಂದು ನಡೆಯುತ್ತಿರುವ ಕರ್ನಾಟಕ ರಾಜ್ಯ ಬಂದ್'ಗೆ ಕನ್ನಡ ಚಿತ್ರರಂಗ ಸಂಪೂರ್ಣ ಬೆಂಬಲ ವ್ಯಕ್ತಪಡಿಸಿದೆ.

ಶಿವಾನಂದ ಸರ್ಕಲ್ ಬಳಿಯ ಕರ್ನಾಟಕ ವಾಣಿಜ್ಯ ಮಂಡಳಿ  ಮುಂಭಾಗ ಭಾರತಿ ವಿಷ್ಣುವರ್ಧನ್, ಲೀಲಾವತಿ, ಶೃತಿ, ಶಿವರಾಜ್ ಕುಮಾರ್,  ಉಪೇಂದ್ರ, ದೇವರಾಜ್,ಶರಣ್,ಹಂಸಲೇಖ, ಸಾ.ರಾ. ಗೋವಿಂದು, ಶಶಿಕುಮಾರ್, ಥ್ರಿಲ್ಲರ್ ಮಂಜು, ಬಿ.ಸಿ.ಪಾಟೀಲ್, ಅನಿವೃದ್ಧ್, ಪ್ರಜ್ವಲ್ ದೇವರಾಜ್, ಅಜಯ್ ರಾವ್ ಸೇರಿದಂತೆ ಹಲವರು ಟೌನ್'ಹಾಲ್'ನಲ್ಲಿ ಕಪ್ಪುಪಟ್ಟಿ ಧರಿಸಿ ಸಾಂಕೇತಿಕ ಧರಣಿ ನಡೆಸುತ್ತಿದ್ದಾರೆ.

ಎಲ್ಲ ನಟರು ಸುಪ್ರೀಂ ಕೋರ್ಟ್ ತೀರ್ಪಿನ ಬಗ್ಗೆ ಆಕ್ರೋಶ ವ್ಯಕ್ತಪಡಿಸಿ ಕರ್ನಾಟಕಕ್ಕೆ ನ್ಯಾಯ ಸಿಗುವವರೆಗೂ ಹೋರಾಟಕ್ಕೆ ಕೈಜೋಡಿಸುವುದಾಗಿ ತಿಳಿಸಿದ್ದಾರೆ.

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

click me!

Recommended Stories

ನಾವು ಊಟಕ್ಕಾಗೇ ಮದುವೆಗೆ ಹೋಗ್ತೇವೆ, ಕರಣ್ ಜೋಹರ್ ಮದುವೆಗೆ ಹೋದ್ರೂ ಊಟ ಮಾಡಲ್ಲ, ಕಾರಣ ?!
ಸೊಂಟಕ್ಕೆ ಸನ್‌ಗ್ಲಾಸ್‌ ಸಿಕ್ಕಿಸಿಕೊಂಡು ನಟಿಯ ಪೋಸ್‌.. ಟ್ರೋಲಿಗರ ಕಾಮೆಂಟ್ಸ್‌ಗೆ ಕಂಗಾಲಾದ ಸೀರಿಯಲ್‌ ತಾರೆ!