
ಸಿನಿವಾರ್ತೆ
ರಶ್ಮಿಕಾ ಮಂದಣ್ಣ ಹಾಗೂ ವಿಜಯ ದೇವರಕೊಂಡ ಫೆ.26ರಂದು ಉದಯ್‌ಪುರದಲ್ಲಿ ದಾಂಪತ್ಯಕ್ಕೆ ಜೀವನಕ್ಕೆ ಕಾಲಿಡುತ್ತಿರುವುದು ಗುಟ್ಟಾಗಿ ಉಳಿದಿಲ್ಲ. ಇದೀಗ ಮದುವೆಗೆ ಬೆಂಗಳೂರಿನಿಂದಲೇ ಹೂವಿನ ಸಪ್ಲೈ ಆಗುತ್ತಿರುವ ವಿಚಾರ ಬಹಿರಂಗಗೊಂಡಿದೆ.
ಫ್ಲವರ್ ಕೌನ್ಸಿಲ್ ಆಫ್ ಇಂಡಿಯಾದ ಮುಖ್ಯಸ್ಥ ಶ್ರೀಕಾಂತ್ ಬೊಲ್ಲೆಪಲ್ಲಿ ಇತ್ತೀಚೆಗೆ ಈ ವಿಚಾರವನ್ನು ರಿವೀಲ್ ಮಾಡಿದ್ದಾರೆ.
‘ದೇಶದಾದ್ಯಂತ ಅದ್ದೂರಿ ವಿವಾಹ ಸಮಾರಂಭಗಳಿಗೆ ಬೆಂಗಳೂರಿನಿಂದಲೇ ಹೂವಿನ ಪೂರೈಕೆಯಾಗುತ್ತದೆ. ಮುಂದಿನ ತಿಂಗಳು ನಡೆಯಲಿರುವ ರಶ್ಮಿಕಾ ಮಂದಣ್ಣ ಹಾಗೂ ವಿಜಯ ದೇವರಕೊಂಡ ಮದುವೆಗೂ ಇಲ್ಲಿಂದಲೇ ಹೂವು ಸಪ್ಲೈ ಆಗಲಿದೆ’ ಎಂದು ಹೇಳಿದ್ದಾರೆ.
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.