ಗೋಲ್ಡನ್ ಕ್ವೀನ್ ಅಮೂಲ್ಯಗೆ 23ನೇ ಹುಟ್ಟುಹಬ್ಬದ ಸಂಭ್ರಮ

By Internet DeskFirst Published Sep 14, 2016, 12:40 AM IST
Highlights

ಗೋಲ್ಡನ್ ಕ್ವೀನ್ ಅಮೂಲ್ಯಗೆ ಇಂದು ಹುಟ್ಟುಹಬ್ಬದ ಸಂಭ್ರಮ. 23 ನೇ ವರ್ಷದ ಬರ್ತ್​ಡೇ ಖುಷಿಯಲ್ಲಿರುವ ಅಮೂಲ್ಯ ಕುಟುಂಬದ ಸದಸ್ಯರೊಂದಿಗೆ ತಮ್ಮ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದಾರೆ.

ಪ್ರತಿ ಬಾರಿ ಅಭಿಮಾನಿಗಳ ಜೊತೆ ಕೇಕ್ ಕಟ್ ಮಾಡುವುದರ ಮೂಲಕ ಹುಟ್ಟು ಹಬ್ಬ ಆಚರಿಸಿಕೊಳ್ಳುತ್ತಿದ್ದ ಅಮೂಲ್ಯ ಈ ಭಾರಿ ಕಾವೇರಿ ವಿಚಾರವಾಗಿ ಪ್ರತಿಭಟನೆ ನಡೆಯುತ್ತಿರುವುದರಿಂದ ಹುಟ್ಟುಹಬ್ಬವನ್ನು ಅಭಿಮಾನಿಗಳ ಜೊತೆ ಆಚರಿಸಿಕೊಳ್ತಿಲ್ಲ. 

click me!