
ವಿಶ್ವಕಪ್ ಟೂರ್ನಿಯಲ್ಲಿ ಪ್ರಶಸ್ತಿ ಗೆಲ್ಲೋ ನೆಚ್ಚಿನ ತಂಡವಾಗಿ ಗುರುತಿಸಿಕೊಂಡಿದ್ದ ಟೀಂ ಇಂಡಿಯಾ ಸೆಮಿಫೈನಲ್ ಪಂದ್ಯದೊಂದಿಗೆ ಹೋರಾಟ ಅಂತ್ಯಗೊಳಿಸಿದೆ. ನ್ಯೂಜಿಲೆಂಡ್ ವಿರುದ್ದ 18 ರನ್ ವಿರೋಚಿತ ಸೋಲು ಅನುಭವಿಸೋ ಮೂಲಕ ವಿರಾಟ್ ಕೊಹ್ಲಿ ಸೈನ್ಯ ಕಣ್ಣೀರಿನೊಂದಿಗೆ ವಿದಾಯ ಹೇಳಿತು.
ಸೆಮಿಫೈನಲ್ ಪಂದ್ಯದ ಸೋಲು ಟೀಂ ಇಂಡಿಯಾ ಕ್ರಿಕೆಟಿಗರಿಗೆ ತೀವ್ರ ಬೇಸರ ತಂದಿದೆ. ಕೊಹ್ಲಿ ಸೈನ್ಯದ ಹೋರಾಟಕ್ಕೆ ಎಲ್ಲಡೆಗಳಿಂದ ಮೆಚ್ಚುಗೆ ವ್ಯಕ್ತವಾಗಿದೆ. ಇದೀಗ ಬಾಲಿವುಡ್ ಸೆಲೆಬ್ರೆಟಿಗಳು ಸೋಲಿನ ನೋವಿನಲ್ಲಿರುವ ಟೀಂ ಇಂಡಿಯಾ ಕ್ರಿಕೆಟಿಗರಿಗೆ ಸಾಂತ್ವನ ಹೇಳಿದ್ದಾರೆ. ಫಲಿತಾಂಶ ಏನೇ ಆದರೂ ಬಾಲಿವುಡ್, ಟೀಂ ಇಂಡಿಯಾ ಜೊತೆಗಿದೆ ಎಂದು ಟ್ವೀಟ್ ಮಾಡಿದ್ದಾರೆ. ಯಾರೆಲ್ಲಾ ಏನೆಲ್ಲಾ ಟ್ವೀಟ್ ಮಾಡಿದ್ದಾರೆ ನೀವೇ ನೋಡಿ.
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.