ಈ ಬಾರಿ ಹುಟ್ಟುಹಬ್ಬ ಆಚರಣೆ ಇಲ್ಲ ಎಂದ ಕಮಲ್ ಹಾಸನ್

Published : Oct 24, 2016, 09:30 PM ISTUpdated : Apr 11, 2018, 12:58 PM IST
ಈ ಬಾರಿ ಹುಟ್ಟುಹಬ್ಬ ಆಚರಣೆ ಇಲ್ಲ ಎಂದ ಕಮಲ್ ಹಾಸನ್

ಸಾರಾಂಶ

ಭಾರತೀಯ ಚಿತ್ರರಂಗದ ವರ್ಸಿಟೈಲ್ ಆಕ್ಟರ್ ಕಮಲ್ ಹಾಸನ್  ಹುಟ್ಟು ಹಬ್ಬವನ್ನು ಆಚರಿಸಲು ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ. ಆದರೆ ಕಮಲ್ ಹಾಸನ್ ಈ ವರ್ಷ ತಮ್ಮ ಹುಟ್ಟು ಹಬ್ಬವನ್ನು ಆಚರಿಸಿಕೊಳ್ಳದಿರಲು ನಿರ್ಧರಿಸಿದ್ದಾರೆ. ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿರುವ ಹಿನ್ನೆಲೆಯಲ್ಲಿ ಯಾರೂ ತಮ್ಮ ಹುಟ್ಟು ಹಬ್ಬ ಆಚರಿಸಬಾರದು ಎಂದು ಮನವಿ ಮಾಡಿದ್ದಾರೆ.

ಚೆನ್ನೈ(ಅ.25): ಭಾರತೀಯ ಚಿತ್ರರಂಗದ ವರ್ಸಿಟೈಲ್ ಆಕ್ಟರ್ ಕಮಲ್ ಹಾಸನ್  ಹುಟ್ಟು ಹಬ್ಬವನ್ನು ಆಚರಿಸಲು ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ. ಆದರೆ ಕಮಲ್ ಹಾಸನ್ ಈ ವರ್ಷ ತಮ್ಮ ಹುಟ್ಟು ಹಬ್ಬವನ್ನು ಆಚರಿಸಿಕೊಳ್ಳದಿರಲು ನಿರ್ಧರಿಸಿದ್ದಾರೆ.

ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿರುವ ಹಿನ್ನೆಲೆಯಲ್ಲಿ ಯಾರೂ ತಮ್ಮ ಹುಟ್ಟು ಹಬ್ಬ ಆಚರಿಸಬಾರದು ಎಂದು ಮನವಿ ಮಾಡಿದ್ದಾರೆ.

ನವೆಂಬರ್ 7 ರಂದು ಕಮಲ್ ಹಾಸನ್ ಹುಟ್ಟು ಹಬ್ಬವಿದ್ದು, 63 ನೇ ವರ್ಷಕ್ಕೆ ಕಾಲಿಡಲಿದ್ದಾರೆ.

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

click me!

Recommended Stories

ತಾಳಿಕಟ್ಟಿದ ಶುಭವೇಳೆ, ರಶ್ಮಿಕಾ ಕಣ್ಣಲ್ಲಿ ಕಂಬನಿಧಾರೆ; ಎಂಥ ನಟಿಯಾದ್ರೂ ತವರು ತೊರೆಯೋದು ವೇದನೆಯೇ ಸರಿ ಎಂದ ನೆಟ್ಟಿಗರು!
ಮತ್ತೊಂದು ಗುಡ್‌ನ್ಯೂಸ್‌ ಕೊಟ್ಟ ಕನ್ನಡ ಯುಟ್ಯೂಬರ್‌ ಮಧು ಗೌಡ; ಅಂಬಾನಿ ಥರ 1 ವಾರ ಮದುವೆಯಾಗಿದ್ದ ಜೋಡಿ