Exclusive: ದರ್ಶನ್‌ಗೆ ಸಂಬಂಧಿಸಿದ ಅತಿದೊಡ್ಡ ಸುದ್ದಿ; ಸುಪ್ರೀಂಕೋರ್ಟ್ ಮೊರೆ ಹೋಗಿದ್ದೇಕೆ?

Published : Apr 29, 2026, 11:01 AM ISTUpdated : Apr 29, 2026, 11:10 AM IST
Darshan

ಸಾರಾಂಶ

ರೇಣುಕಾಸ್ವಾಮಿ ಪ್ರಕರಣದಲ್ಲಿ ಜೈಲುಪಾಲಾಗಿರುವ ನಟ ದರ್ಶನ್ ಜಾಮೀನಿಗಾಗಿ ಸುಪ್ರೀಂಕೋರ್ಟ್ ಮೊರೆ ಹೋಗಿದ್ದಾರೆ. ಜೈಲುವಾಸದಿಂದ ಮುಕ್ತಿ ನೀಡುವಂತೆ ದರ್ಶನ್ ಮನವಿ ಮಾಡಿಕೊಂಡಿರುವ ಮಾಹಿತಿ ಏಷ್ಯಾನೆಟ್ ಸುವರ್ಣನ್ಯೂಸ್‌ಗೆ ಲಭ್ಯವಾಗಿದೆ.

ಬೆಂಗಳೂರು: ರೇಣುಕಾಸ್ವಾಮಿ ಪ್ರಕರಣದಲ್ಲಿ ಜೈಲುಪಾಲಾಗಿರುವ ನಟ ದರ್ಶನ್ ಜಾಮೀನಿಗಾಗಿ ಸುಪ್ರೀಂಕೋರ್ಟ್ ಮೊರೆ ಹೋಗಿದ್ದಾರೆ. ಜೈಲುವಾಸದಿಂದ ಮುಕ್ತಿ ನೀಡುವಂತೆ ದರ್ಶನ್ ಮನವಿ ಮಾಡಿಕೊಂಡಿರುವ ಮಾಹಿತಿ ಏಷ್ಯಾನೆಟ್ ಸುವರ್ಣನ್ಯೂಸ್‌ಗೆ ಲಭ್ಯವಾಗಿದೆ. ಬಳ್ಳಾರಿ ಜೈಲಿನಲ್ಲಿದ್ದಾಗ ದರ್ಶನ್‌ಗೆ ಜಾಮೀನು ಸಿಕ್ಕಿತ್ತು. ಇದಾದ ಬಳಿಕ ಜಾಮೀನು ರದ್ದಾದ ಹಿನ್ನೆಲೆ ಮತ್ತೆ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲು ಸೇರುವಂತಾಗಿತ್ತು. ಪರಪ್ಪನ ಅಗ್ರಹಾರ ಸೇರಿ ಸುಮಾರು ಎಂಟೂವರೆ ತಿಂಗಳಾಗಿದ್ದು,ಇದೀಗ ಜಾಮೀನಿಗಾಗಿ ವಕೀಲ ರಂಜಿತ್ ರೋಹಟಗಿ ಮೂಲಕ ಸುಪ್ರೀಂಕೋರ್ಟ್‌ಗೆ ರಿಟ್ ಅರ್ಜಿ ಸಲ್ಲಿಕೆ ಮಾಡಲಾಗಿದೆ. ಮೇ 4ರಂದು ದರ್ಶನ್ ಸಲ್ಲಿಕೆ ಮಾಡಿರುವ ಅರ್ಜಿ ವಿಚಾರಣೆಗೆ ಬರಲಿದೆ. ಅರ್ಜಿಯಲ್ಲಿ ಮನವಿ ಅಂಶಗಳು ಇನ್ನಷ್ಟೇ ಹೊರಬರಬೇಕಿದೆ

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

Read more Articles on
click me!

Recommended Stories

ಶ್ರೀಲಂಕಾದಲ್ಲಿ ತಮ್ಮ ಗ್ಯಾಂಗ್ ಜೊತೆ ಬರ್ತ್ ಡೇ ಸೆಲೆಬ್ರೇಟ್ ಮಾಡಿದ ನಟಿ ಮಿಲನಾ ನಾಗರಾಜ್
ಮತ್ತೆ ಮುಂದೋಯ್ತು ಬಹು ನಿರೀಕ್ಷಿತ 'ಟಾಕ್ಸಿಕ್' ಬಿಡುಗಡೆ ದಿನಾಂಕ; ಯಶ್ ಮಹತ್ವದ ಅಪ್‌ಡೇಟ್‌