ದರ್ಶನ್ ವೈಲ್ಡ್ ಲೈಫ್ ಫೋಟೋಗಳು ಮಾರಾಟಕ್ಕೆ ; ಬೆಲೆಯೆಷ್ಟು ಗೊತ್ತಾ?

Published : Feb 21, 2019, 12:44 PM IST
ದರ್ಶನ್ ವೈಲ್ಡ್ ಲೈಫ್ ಫೋಟೋಗಳು ಮಾರಾಟಕ್ಕೆ ; ಬೆಲೆಯೆಷ್ಟು ಗೊತ್ತಾ?

ಸಾರಾಂಶ

  ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಪ್ರಾಣಿಗಳೆಂದರೆ ಸಿಕ್ಕಾಪಟ್ಟೆ ಇಷ್ಟ. ಕೆಲ ತಿಂಗಳ ಹಿಂದೆ ಕ್ಯಾಮೆರಾ ಹಿಡಿದು ಅರಣ್ಯದಲ್ಲಿ ಫೋಟೋ ತೆಗೆಯುತ್ತಿದ್ದ ದಾಸನ ವಿಡಿಯೋ ವೈರಲ್ ಆಗಿತ್ತು.

ಸಮಯ ಸಿಕ್ಕಾಗಲೆಲ್ಲಾ ದರ್ಶನ್ ಅರಣ್ಯಕ್ಕೆ ಹೋಗಿ ಪ್ರಾಣಿಗಳೊಂದಿಗೆ ಸಮಯ ಕಳೆಯುತ್ತಾರೆ. ಫೋಟೋಗ್ರಫಿ ಮಾಡುತ್ತಾರೆ. ಅಷ್ಟೇ ಅಲ್ಲ ಅರಣ್ಯ ಸಿಬ್ಬಂದಿಗಳ ಕಷ್ಟಗಳಿಗೂ ಸ್ಪಂದಿಸುತ್ತಾರೆ.

 

ಮಾರ್ಚ್ 1 ರಿಂದ 3 ರ ವರೆಗೆ ‘Life on The Wild Side’ ಎಂದು ಛಾಯಚಿತ್ರ ಪ್ರದರ್ಶನವನ್ನು ದರ್ಶನ್ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿದೆ. ಇದು ಮೈಸೂರಿನ ಸಂದೇಶ್ ಪ್ರಿನ್ಸ್ ಹೋಟೆಲ್ ನಲ್ಲಿ ನಡೆಯಲಿದೆ. ಈ ಪ್ರದರ್ಶನದಲ್ಲಿ ದರ್ಶನ್ ತೆಗೆದ ಫೋಟೋಗಳನ್ನು ಇಡಲಾಗುತ್ತದೆ. 16*12 ಸೈಜ್ ಫೋಟೋಗಳಿಗೆ ಸುಮಾರು 2 ಸಾವಿರ ರೂಪಾಯಿ ಬೆಲೆ ನಿಗದಿ ಮಾಡಲಾಗಿದೆ. ಅಷ್ಟೇ ಅಲ್ಲದೇ ಇದರಿಂದ ಸಂಗ್ರಹ ಮಾಡಲಾಗುವ ಹಣವನ್ನು ವನ್ಯಜೀವಿ ಸಂರಕ್ಷಣೆಗೆ ನೀಡಲಾಗುವುದು.

 

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

click me!

Recommended Stories

ಈಗ್ಲೇ ದರ್ಶನ್ 'ಡೆವಿಲ್'ಗೆ ಯಾಕೆ ಟೆನ್ಷನ್..? ನರ್ತಕಿ ಚಿತ್ರಮಂದಿರದ ಮೇಲೆ ಬೇರೆ ಸ್ಟಾರ್‌ಗಳ ಕಣ್ಣು ಬಿತ್ತಾ?
ಬೆಂಗಳೂರಿನಲ್ಲಿ ಬಿಗ್ ಮ್ಯೂಸಿಕಲ್ ನೈಟ್; JAM JUNXION"ನಲ್ಲಿ ಚಂದನ್ ಶೆಟ್ಟಿ ಸೇರಿದಂತೆ ಪ್ರಸಿದ್ಧ ಬ್ಯಾಂಡ್ ಧಮಾಕಾ!