ತುಳಸಿದು ಮುಗೀತು ಇದೀಗ ವೆಂಕಟ್ ಹುಚ್ಚಾಟ

ತುಳಸಿದು ಮುಗೀತು ಇದೀಗ ವೆಂಕಟ್ ಹುಚ್ಚಾಟ

Published : Sep 06, 2018, 03:55 PM ISTUpdated : Sep 09, 2018, 09:29 PM IST

ಬಿಗ್ ಬಾಸ್ ನಲ್ಲಿ, ರಿಯಾಲಿಟಿ ಶೋಗಳಲ್ಲಿ ಹುಚ್ಚಾಟ ತೋರಿಸುತ್ತಿದ್ದ ವೆಂಕಟ್ ಹುಚ್ಚಾಟ ಮತ್ತಷ್ಟು ಹೆಚ್ಚಾಗಿದೆ. ಸಿಕ್ಕ ಸಿಕ್ಕವರ ಮೇಲೆ ಹಲ್ಲೆ ನಡೆಸಲು ವೆಂಕಟ್ ಮುಂದಾಗುತ್ತಿದ್ದಾರೆ. ಉಲ್ಲಾಳ ಬೇಕರಿ ಬಳಿ ಹುಚ್ಚಾಟ ನಡೆಸಿದ್ದು ಇಬ್ಬರು ಯುವಕರ ಮೇಲೆ ಹಲ್ಲೆ ಮಾಡಿದ್ದಾರೆ. ಬೇಕರಿಯ ಹುಡುಗನ ಮೇಲೆ ಬಿಸಿ ಟೀ ಎರಚಿರುವ ವೆಂಕಟ್ ಮೇಲೆ ದೂರು ದಾಖಲಾಗಿದೆ.

ಬಿಗ್ ಬಾಸ್ ನಲ್ಲಿ, ರಿಯಾಲಿಟಿ ಶೋಗಳಲ್ಲಿ ಹುಚ್ಚಾಟ ತೋರಿಸುತ್ತಿದ್ದ ವೆಂಕಟ್ ಹುಚ್ಚಾಟ ಮತ್ತಷ್ಟು ಹೆಚ್ಚಾಗಿದೆ. ಸಿಕ್ಕ ಸಿಕ್ಕವರ ಮೇಲೆ ಹಲ್ಲೆ ನಡೆಸಲು ವೆಂಕಟ್ ಮುಂದಾಗುತ್ತಿದ್ದಾರೆ. ಉಲ್ಲಾಳ ಬೇಕರಿ ಬಳಿ ಹುಚ್ಚಾಟ ನಡೆಸಿದ್ದು ಇಬ್ಬರು ಯುವಕರ ಮೇಲೆ ಹಲ್ಲೆ ಮಾಡಿದ್ದಾರೆ. ಬೇಕರಿಯ ಹುಡುಗನ ಮೇಲೆ ಬಿಸಿ ಟೀ ಎರಚಿರುವ ವೆಂಕಟ್ ಮೇಲೆ ದೂರು ದಾಖಲಾಗಿದೆ. ಬ್ಯಾಡರಳ್ಳಿ ಪೊಲೀಸರು ದೂರು ದಾಖಲಿಸಿಕೊಂಡು ವೆಂಕಟ್ ಗೆ ಎಚ್ಚರಿಕೆ ಕೊಟ್ಟು ಕಳಿಸಿದ್ದಾರೆ. ಒಂದಿಲ್ಲೊಂದು ಹುಚ್ಚಾಟ ಮಾಡುವ ಈ ವೆಂಕಟ್ ಗೆ ಹೇಗೆ ಕಡಿವಾಣ ಹಾಕಬಹುದು? ನೀವು ಸಲಹೆ ನೀಡಬಹುದು....


05:38ಒಂದೇ ಒಂದು ಹಾಡಿನಿಂದ ಟ್ರೆಂಡಿಂಗ್ ಟಾಪ್​ಸಿಂಗರ್​ಆಗ್ಬಿಟ್ರಾ ಸಾನ್ವಿ? ಅಪ್ಪನಂತೇ ಮಗಳು, ಸಂಗೀತದ ಬೆರಗು..!
04:23'ತ್ರಿಮೂರ್ತಿ'ಗಳ ಹಾಲಿವುಡ್‌ ರೇಂಜ್ ಮೇಕಿಂಗ್ '45' ಸಿನಿಮಾ ಟ್ರೈಲರ್ ನೋಡಿದವ್ರು ಏನಂತಿದಾರೆ?!
04:51ಎಲ್ಲೆಲ್ಲೂ 'ಗಿಲ್ಲಿ ನಟ'ನದೇ ದರ್ಬಾರ್.. ಬಿಗ್ ಬಾಸ್‌ನಲ್ಲೂ ಬಿಗ್ ಸ್ಕ್ರೀನ್‌ನಲ್ಲೂ ಸಖತ್ ಸದ್ದು..!
05:38ದರ್ಶನ್ ಜೈಲಿನಲ್ಲಿ.. 'ದಿ ಡೆವಿಲ್‌' ಗೆಲ್ಲಿಸ್ತಾರಾ ಪ್ಯಾನ್ಸ್‌..? ಮತ್ತೊಂದು 'ಸಾರಥಿ' ಆಗುತ್ತಾ ಈ ಸಿನಿಮಾ?
02:16ಬೇರೆಯದೇ ಸಂದೇಶ ಕೊಡುತ್ತಿರೋ 'ದಿ ಡೆವಿಲ್’ ಟ್ರೈಲರ್; ದರ್ಶನ್ ಫ್ಯಾನ್ಸ್‌ ಮುಖದಲ್ಲಿ ಮೂಡ್ತಿದೆ ಮಂದಹಾಸ!
05:19ದರ್ಶನ್ ಕಷ್ಟಕ್ಕೆ ಕಾರಣ ಅದೇನಾ..? 'ಡೆವಿಲ್' ನೆಗೆಟಿವ್ ಟೈಟಲ್ ಸುದ್ದಿಗೆ ಬಿಗ್ ಟ್ವಿಸ್ಟ್; ಸೀಕ್ರೆಟ್ ಹೊರಬಂತು!
02:55ನಿಜವಾಗಿಯೂ ಬಿಗ್ ಬಾಸ್ ಒಳಗೆ ಏನ್ ನಡಿತಾ ಇದೆ? ಜಾಹ್ನವಿ ಹೇಳಿದ ದೊಡ್ಮನೆ ಸತ್ಯ ಕಥೆ ನೋಡಿ..!
04:11'ನಾನ್ ಬರ್ತಿದ್ದೀನಿ ಚಿನ್ನಾ'.. ದರ್ಶನ್ ವಾಯ್ಸ್ ಕೇಳಿ ಕುಣಿದು ಕುಪ್ಪಳಿಸುತ್ತಿರೋ ಫ್ಯಾನ್ಸ್; ಏನಾಗ್ತಿದೆ ಈಗ?
04:08ಸದ್ಗುರು 'ಲಿಂಗ ಭೈರವಿ' ದೇವಿ ಸನ್ನಿಧಿಯಲ್ಲಿಯೇ ಯಾಕೆ ಸಮಂತಾ ಮದುವೆ ಆಗಿದ್ದು? ಇಲ್ಲಿದೆ ಸೀಕ್ರೆಟ್.. !
05:43ರಣರಂಗವಾದ ದೊಡ್ಮನೆ.. ಜಾಲಿವುಡ್‌ಗೆ ಬಂದ ಅತಿಥಿಗಳ ಜೊತೆ ಗಲಾಟೆ ಮಾಡಿದ ಗಿಲ್ಲಿ!