ರಿಷಬ್ ಶೆಟ್ಟಿ ನಿರ್ದೇಶನದ ‘ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾಸರಗೋಡು’ ಚಿತ್ರ ಥಿಯೇಟರ್ ನಲ್ಲಿ ಯಶಸ್ವಿಯಾಗಿ ಮುನ್ನುಗ್ಗುತ್ತಿದೆ. ಕೇವಲ ಭಾರತದಲ್ಲಿ ಮಾತ್ರವಲ್ಲ, ವಿದೇಶದಲ್ಲೂ ಈ ಚಿತ್ರದ ಹವಾ ಜೋರಾಗಿದೆ.
ಬೆಂಗಳೂರು (ಸೆ. 23): ರಿಷಬ್ ಶೆಟ್ಟಿ ನಿರ್ದೇಶನದ ‘ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾಸರಗೋಡು’ ಚಿತ್ರ ಥಿಯೇಟರ್ ನಲ್ಲಿ ಯಶಸ್ವಿಯಾಗಿ ಮುನ್ನುಗ್ಗುತ್ತಿದೆ. ಕೇವಲ ಭಾರತದಲ್ಲಿ ಮಾತ್ರವಲ್ಲ, ವಿದೇಶದಲ್ಲೂ ಈ ಚಿತ್ರದ ಹವಾ ಜೋರಾಗಿದೆ.
ಕನ್ನಡಿಗರಿಗೆ ಸಿಹಿಸುದ್ದಿ: ಗಲ್ಫ್‌ನಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಆರಂಭ!ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾಸರಗೋಡು ಚಿತ್ರ ಅಕ್ಟೋಬರ್ 5 ರಂದು ಸಂಜೆ 5. 30 ಕ್ಕೆ ಕತಾರ್ ನಲ್ಲಿ ಪ್ರದರ್ಶನಗೊಳ್ಳಲಿದೆ. ಅಲ್ಲಿನ ಕನ್ನಡಿಗರೂ ಈ ಚಿತ್ರ ನೋಡಬಹುದಾಗಿದೆ.
ಹೆಚ್ಚಿನ ಮಾಹಿತಿಗೆ ಸುಬ್ರಹ್ಮಣ್ಯ ಹೆಬ್ಬಾಗಿಲು 97455641025 ನ್ನು ಸಂಪರ್ಕಿಸಬಹುದಾಗಿದೆ.