
ತೂಗುದೀಪ ಕುಟುಂಬದ ಆಶೀರ್ವಾದ, ಚಾಲೆಂಜಿಂಗ್ ಸ್ಟಾರ್ ದರ್ಶನ್ ಮತ್ತು ದಿನಕರ್ ಸಹಕಾರದೊಂದಿಗೆ ಎಸ್‌ಎಲ್‌ಎನ್ ಕ್ರಿಯೇಷನ್‌ನಲ್ಲಿ ಮೂಡಿ ಬರುತ್ತಿರುವ ’ಟಕ್ಕರ್’ ಟೀಸರ್ ಇಂದು ಬಿಡುಗಡೆಯಾಗಿದೆ.
’ಟಕ್ಕರ್’ ಚಿತ್ರದ ಮೂಲಕ ಸಿನಿ ಜರ್ನಿ ಶುರು ಮಾಡುತ್ತಿರುವ ಮನೋಜ್ ಫುಲ್ ಮಾಸ್ ಲುಕ್‌ನಲ್ಲಿ ಕಾಣಿಸಿಕೊಂಡಿದ್ದಾರೆ. ಈ ಚಿತ್ರಕ್ಕೆ ಪುಟ್ಟಗೌರಿ ಮದುವೆ ಸೀರಿಯಲ್ ಖ್ಯಾತಿಯ ರಜಿನಿ ರಾಘವನ್ ನಾಯಕಿಯಾಗಿ ಅಭಿನಯಿಸುತ್ತಿದ್ದಾರೆ.
ನಿರ್ದೇಶಕ ರಘು ಶಾಸ್ತ್ರಿ ಹಾಗೂ ನಿರ್ಮಾಪಕ ನಾಗೇಶ್ ಕೋಗಿಲು ಒಟ್ಟಾಗಿ ಹೊಸದೊಂದು ಪ್ರಯತ್ನ ಇದಾಗಿದ್ದು ಯಶಸ್ಸು ಸಿಗಲಿ ಎಂಬುದು ಎಲ್ಲರ ಆಶಯ.
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.