’ನನ್ನ ಪ್ರಕಾರ’ಕ್ಕೆ ಸಿಕ್ಕ ಪ್ರಶಂಸೆ; ಡೈರಕ್ಟರ್ ಫುಲ್ ಖುಷ್!

By Web Desk  |  First Published Jun 11, 2019, 5:30 PM IST

ನನ್ನ ಪ್ರಕಾರ ಸಿನಿಮಾಗೆ ಸಿಕ್ತು ಯು ಸರ್ಟಿಫಿಕೇಟ್ | ಸಸ್ಪೆನ್ಸ್ ಥ್ರಿಲ್ಲರ್ ಸಿನಿಮಾ ಇದು | ಪ್ರಿಯಾಮಣಿ, ಕಿಶೋರ್ ಪ್ರಮುಖ ಪಾತ್ರದಲ್ಲಿ 


ಗಾಂಧೀನಗರಕ್ಕೆ ಹೊಸ ಹೊಸ ಪ್ರತಿಭೆಗಳ ಸಿನಿಮಾಗಳು ಎಂಟ್ರಿ ಕೊಡುತ್ತಿದೆ. ಅದಕ್ಕೆ ಹೊಸ ಸೇರ್ಪಡೆ ’ನನ್ನ ಪ್ರಕಾರ’. 

'56'ಕ್ಕೆ ಕಾಲಿಟ್ಟ ಪ್ರಿಯಾಮಣಿ!

Tap to resize

Latest Videos

ಮದುವೆ ನಂತರ ನಟಿ ಪ್ರಿಯಾಮಣಿ ನಟಿಸುತ್ತಿರುವ ಮೊದಲ ಸಿನಿಮಾ ಇದಾಗಿದೆ. ಇದೊಂದು ಸಸ್ಪೆನ್ಸ್, ಥ್ರಿಲ್ಲರ್ ಸಿನಿಮಾವಾಗಿದ್ದು ಕಿಶೋರ್, ಮಯೂರಿ, ವಿಹಾನ್ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.  

ವಿನಯ್ ಬಾಲಾಜಿ ಈ ಚಿತ್ರವನ್ನು ನಿರ್ದೇಶಿಸಿದ್ದಾರೆ. ಜಿವಿಕೆ ಕಂಬೈನ್ಸ್ ನಿರ್ಮಾಣದಲ್ಲಿ ಈ ಚಿತ್ರ ಮೂಡಿ ಬರುತ್ತಿದೆ. 

ನನ್ನ ಪ್ರಕಾರ ಸಸ್ಪೆನ್ಸ್ ಥ್ರಿಲ್ಲರ್ ಚಿತ್ರವಾಗಿದ್ದು ಸೆನ್ಸಾರ್ ಮಂಡಳಿ ಯು ಸರ್ಟಿಫಿಕೇಟ್ ನೀಡಿದೆ. ಯಾವ ಸೀನನ್ನೂ ಕಟ್ ಮಾಡಿಲ್ಲ. ಇದರಿಂದ ನಿರ್ದೇಶಕ ವಿನಯ್ ಬಾಲಾಜಿ ಸಿಕ್ಕಾಪಟ್ಟೆ ಖುಷ್ ಆಗಿದ್ದಾರೆ. 

click me!