ಚಿನ್ನೇಗೌಡರ ಪತ್ನಿ ಜಯಮ್ಮ ವಿಧಿವಶ; ವಿಜಯ್ ರಾಘವೇಂದ್ರ, ಶ್ರೀಮುರುಳಿಗೆ ಮಾತೃವಿಯೋಗ

ಚಿನ್ನೇಗೌಡರ ಪತ್ನಿ ಜಯಮ್ಮ ವಿಧಿವಶ; ವಿಜಯ್ ರಾಘವೇಂದ್ರ, ಶ್ರೀಮುರುಳಿಗೆ ಮಾತೃವಿಯೋಗ

Published : Jun 17, 2026, 06:35 PM IST

ಹಿರಿಯ ನಿರ್ಮಾಪಕ ಚಿನ್ನೇಗೌಡರ ಪತ್ನಿ, ವಿಜಯ್ ರಾಘವೇಂದ್ರ - ಶ್ರೀಮುರಳಿಯವರ ತಾಯಿ ಜಯಮ್ಮ ವಿಧಿವಶರಾಗಿದ್ದಾರೆ. ವಿಜಯ ರಾಘವೇಂದ್ರ ಹಾಗೂ ಶ್ರೀಮುರಳಿ ಈ ಇಬ್ಬರು ಅದ್ಭುತ ನಟರನ್ನ ಕನ್ನಡ ಚಿತ್ರರಂಗಕ್ಕೆ ನೀಡಿದ ಹೆಮ್ಮೆಯ ತಾಯಿ ಜಯಮ್ಮ ವಯೋಸಹಜ ಅನಾರೋಗ್ಯದಿಂದ ನಿಧನರಾಗಿದ್ದಾರೆ.

ಹಿರಿಯ ನಿರ್ಮಾಪಕ ಚಿನ್ನೇಗೌಡರ ಪತ್ನಿ, ವಿಜಯ್ ರಾಘವೇಂದ್ರ - ಶ್ರೀಮುರಳಿಯವರ ತಾಯಿ ಜಯಮ್ಮ ವಿಧಿವಶರಾಗಿದ್ದಾರೆ. ಕನ್ನಡ ಚಿತ್ರರಂಗದ​ಈ ಇಬ್ಬರೂ ಸ್ಟಾರ್ ನಟರು ಅವರಮ್ಮನ ಮುದ್ದಿನ ಮಕ್ಕಳು. ಈ ಹಿಂದೆ ಹಲವು ಬಾರಿ ತಮ್ಮ ತಾಯಿ ಹೇಗೆ ತಮ್ಮ ಯಶಸ್ಸಿಗೆ ಕಾರಣ ಅನ್ನೋದನ್ನ ಹೇಳಿದ್ರು. ಇದೀಗ ಅಮ್ಮನನ್ನ ಕಳೆದುಕೊಂಡು ಕಣ್ಣೀರ ಕಡಲಲ್ಲಿ ಮುಳುಗಿದ್ದಾರೆ ವಿಜಯ್ ರಾಘವೇಂದ್ರ & ಶ್ರೀಮುರಳಿ.

ವಿಜಯ್ ರಾಘವೇಂದ್ರ, ಶ್ರೀಮುರುಳಿಗೆ ಮಾತೃವಿಯೋಗ..!
ಇಬ್ಬರು ತಾರೆಯರ ಯಶಸ್ಸಿನ ಹಿಂದಿತ್ತು ತಾಯಿಯ ಹರಕೆ..!
ಜಯಮ್ಮ ನಿಧನಕ್ಕೆ ಕಂಬನಿ ಮಿಡಿದ ಸ್ಯಾಂಡಲ್‌ವುಡ್ ಗಣ್ಯರು
ಚಿನ್ನಾರಿಮುತ್ತ ಖ್ಯಾತಿಯ ನಟ ವಿಜಯ್ ರಾಘವೇಂದ್ರ ಮತ್ತು ರೋರಿಂಗ್ ಸ್ಟಾರ್ ಖ್ಯಾತಿಯ ಶ್ರೀಮುರುಳಿ ಈ ಇಬ್ಬರನ್ನೂ ಹತ್ತಿರದವರು ಜಯಮ್ಮನ ಮಕ್ಕಳು ಅಂತಾನೇ ಕರೀತಿದ್ರು. ಯಾಕಂದ್ರೆ ಇವರ ತಾಯಿಯ ಹೆಸರು ಜಯಮ್ಮ ಮತ್ತು ಈ ಇಬ್ಬರೂ ಆ ಜಯಮ್ಮನ ಮುದ್ದಿನ ಮಕ್ಕಳು.

ನಿರ್ಮಾಪಕ ಚಿನ್ನೇಗೌಡರ ಪತ್ನಿಮತ್ತು ಇಬ್ಬರು ಅದ್ಭುತ ನಟರನ್ನ ಕನ್ನಡ ಚಿತ್ರರಂಗಕ್ಕೆ ನೀಡಿದ ಹೆಮ್ಮೆಯ ತಾಯಿ ಜಯಮ್ಮ ವಯೋಸಹಜ ಅನಾರೋಗ್ಯದಿಂದ ವಿಧಿವಶರಾಗಿದ್ದಾರೆ.
ಹೆಚ್ಚಿನ ಮಾಹಿತಿಗೆ ‘ಸಿನಿಮಾ ಹಂಗಾಮ’ ವಿಡಿಯೋ ನೋಡಿ... 

02:04ನೀಟ್ ಪ್ರಶ್ನೆ ಪತ್ರಿಕೆ ಲೀಕ್ ವಿಚಾರವಾಗಿ ಪ್ರಿಯಾಂಕ ಉಪೇಂದ್ರ ಪ್ರತಿಕ್ರಿಯೆ
02:24ನೆಪೋಟಿಸಂ ಬಗ್ಗೆ ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು..?!
05:09ಬಿಗ್ ಬಾಸ್ ಮನೆಯಲ್ಲಿ ಕಾವ್ಯನಿಗೆ ಡಾರ್ಲಿಂಗ್ ಎಂದು, ಗಿಲ್ಲಿ ಫ್ಯಾನ್ಸ್ ಕೆಂಗಣಿಗೆ ಗುರಿಯಾದ ವಿನೋದ್ ಗೊಬ್ರಗಾಲ.!
05:53ನೋರಾ ಫತೇಹಿ ಆಫರ್​ ತಮನ್ನಾ ಪಾಲಾಗಿದ್ದೇಕೆ..? ಬಿಳಿ ಬ್ಯೂಟಿ ನೋಡಿದ್ರೆ ಇನ್ಮುಂದೆ ಭಯ ಪಡ್ತೀರಾ ನೀವು!
04:57ಅಪ್ಪನ ಆಸೆ.. ಮಗಳ ಕನಸು.. ಅಪ್ಪ ಇಟ್ಟ ಹೆಸರಲ್ಲೇ ಬಿಜಿನೆಸ್​ಶುರು ಮಾಡಿದ ಅಪ್ಪು ಪುತ್ರಿ ವಂದಿತಾ..!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
02:35ಬೆಳ್ಳಿತೆರೆ ಮೇಲೆ ಲಾರ್ಡ್ಸ್ ಅಂಗಳದ ಅಧಿಪತಿ, ‘ದಾದಾ’ಗಿರಿಯ ದಿನಗಳು! Sourav Ganguly ಬಯೋಪಿಕ್‌ ಫಸ್ಟ್ ಲುಕ್ ಔಟ್
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
08:02Toxic Movie: ಲಸ್ಟ್ ಸ್ಟೋರೀಸ್, ಕಬೀರ್ ಸಿಂಗ್ ಆಯ್ತು; ಮದುವೆಯಾಗಿ ಮಗು ಆದ್ರೂ ಕಮ್ಮಿಯಾಗಿಲ್ಲ Kiara Advani ಬ್ಯೂಟಿ
09:56Yash Toxic Movie Tabaahi Song: ಯಶ್‌, ಕಿಯಾರಾ ಅಡ್ವಾಣಿ ಕೆಮಿಸ್ಟ್ರಿಗೆ ದಂಗಾದ ಇಂಟರ್‌ನೆಟ್‌ ಜಗತ್ತು!
Read more