ಜೂ. 25 ರಿಂದ ಸುವರ್ಣದಲ್ಲಿ ’ಕನ್ನಡದ ಕೋಟ್ಯಧಿಪತಿ ’

Published : Jun 23, 2018, 12:08 PM ISTUpdated : Jun 23, 2018, 12:09 PM IST
ಜೂ. 25 ರಿಂದ ಸುವರ್ಣದಲ್ಲಿ ’ಕನ್ನಡದ ಕೋಟ್ಯಧಿಪತಿ ’

ಸಾರಾಂಶ

ರಮೇಶ್ ಅರವಿಂದ್ ನಿರೂಪಣೆಯಲ್ಲಿ ಮೂಡಿಬರುತ್ತಿರುವ ಬಹು ನಿರೀಕ್ಷಿತ ‘ಕನ್ನಡದ ಕೋಟ್ಯಧಿಪತಿ’ ಕಾರ್ಯಕ್ರಮ ಇದೇ ಜೂನ್ 25 ರಿಂದ ಸ್ಟಾರ್ ಸುವರ್ಣ ವಾಹಿನಿಯಲ್ಲಿ ಪ್ರಸಾರವಾಗಲಿದೆ. 

ಬೆಂಗಳೂರು (ಜೂ. 23): ರಮೇಶ್ ಅರವಿಂದ್ ನಿರೂಪಣೆಯಲ್ಲಿ ಮೂಡಿಬರುತ್ತಿರುವ  ಬಹುನಿರೀಕ್ಷಿತ ‘ಕನ್ನಡದ ಕೋಟ್ಯಧಿಪತಿ’ ಕಾರ್ಯಕ್ರಮ ಇದೇ ಜೂನ್ 25 ರಿಂದ ಸ್ಟಾರ್ ಸುವರ್ಣ ವಾಹಿನಿಯಲ್ಲಿ ಪ್ರಸಾರವಾಗಲಿದೆ. 

ಸೋಮವಾರದಿಂದ ಶುಕ್ರವಾರದವರೆಗೆ ರಾತ್ರಿ 8 ರಿಂದ 9 ಗಂಟೆವರೆಗೆ ಈ ಕಾರ್ಯಕ್ರಮ  ಪ್ರಸಾರವಾಗಲಿದೆ. ಈ ಕಾರ್ಯಕ್ರಮದ ಕುರಿತು ರಮೇಶ್ ಅರವಿಂದ್, ‘ಕನ್ನಡದ ಕೋಟ್ಯಧಿಪತಿ ಹೃದಯ ಮತ್ತು ಮೆದುಳಿಗೂ ಹತ್ತಿರವಾದ ಗೇಮ್ ಶೋ. ಜನ ಸಾಮನ್ಯರ ಕನಸುಗಳನ್ನು ನನಸಾಗಿಸುವ ಕಾರ್ಯಕ್ರಮದ ಸಾರಥಿಯಾಗಿರುವುದು ಬಹಳ ಸಂತೋಷ ತಂದಿದೆ’ಎನ್ನುತ್ತಾರೆ.

 

 

 

 

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

click me!

Recommended Stories

BBK 12: ನ್ಯಾಯವಾಗಿಯೇ ಆಡಲ್ಲ, ನಾಯಿ ಬಾಲ ಡೊಂಕೆ; ಏನಿದು ಹೊಸ ಕಿರಿಕ್?
ನಿರ್ಮಾಪಕರನ್ನು ಕೋಟಿ ಕೋಟಿ ಸಾಲದಲ್ಲಿ ಮುಳುಗಿಸಿದ ಬಾಲಿವುಡ್‌ನ 8 ಸಿನಿಮಾ