
ಬೆಂಗಳೂರು(ಆ.19): ಲಿವರ್ ಕ್ಯಾನ್ಸರ್ನಿಂದ ಬಳಲುತ್ತಿರುವ ಖ್ಯಾತ ಹಿನ್ನೆಲೆ ಗಾಯಕ ಎಲ್.ಎನ್. ಶಾಸ್ತ್ರಿ ಅವರಿಗೆ ಫಿಲ್ಮ್ ಚೆಂಬರ್ ನೆರವಿನ ಹಸ್ತ ನೀಡಿದೆ. ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಸಾ.ರಾ. ಗೋವಿಂದು, ಕಾರ್ಯದರ್ಶಿ ಎಮ್.ಜಿ. ರಾಮಮುರ್ತಿ ಸೇರಿದಂತೆ ಹಲವರು ಎಲ್.ಎನ್. ಶಾಸ್ತ್ರಿ ಮನೆಗೆ ಭೇಟಿ ನೀಡಿ ಅವರ ಆರೋಗ್ಯ ವಿಚಾರಿಸಿದರು. ಅಲ್ಲದೆ ಫಿಲ್ಮ್ ಚೆಂಬರ್ ವತಿಯಿಂದ 50,000 ಸಹಾಯಧನ ನೀಡಲಾಯಿತು.
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.